ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಜಪಾನಿನ ಪ್ರಾಚೀನ ಸಮರ ಕಲೆಯಾದ ‘ಕೆಂಜುಟ್ಸು’ ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳುವ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಅಪರೂಪದ ವಿಶ್ವ ದರ್ಜೆಯ ಮನ್ನಣೆಯು ಸುಮಾರು ಮೂರು ದಶಕಗಳಿಂದ ಅವರ ಅಭ್ಯಾಸ, ಸಂಶೋಧನೆ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ. ಜಪಾನಿನ ಪ್ರಾಚೀನ ಕತ್ತಿವರಸೆ ಕಲೆಯಾಗಿದೆ. ಕಳೆದ ಮೂರು ದಶಕಗಳಿಂದ ಪವನ್ ಕಲ್ಯಾಣ್ ಅವರು ಸಮರ ಕಲೆಗಳಲ್ಲಿ ನಡೆಸಿದ ಕಠಿಣ ಅಭ್ಯಾಸ ಮತ್ತು ಸಂಶೋಧನೆಯನ್ನು … Continue reading ಟೈಗರ್ ಆಫ್ ಮಾರ್ಷಲ್ ಆರ್ಟ್ಸ್ ಪ್ರಶಸ್ತಿ: ಪವನ್ ಕಲ್ಯಾಣ್‌ಗೆ ಅಂತರರಾಷ್ಟ್ರೀಯ ಗೌರವ