Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣ: ಕಾಲೇಜಿನ 6 ಉಪನ್ಯಾಸಕರು ಸಸ್ಪೆಂಡ್!
ಕರ್ನಾಟಕಪ್ರಮುಖ

ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣ: ಕಾಲೇಜಿನ 6 ಉಪನ್ಯಾಸಕರು ಸಸ್ಪೆಂಡ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:  ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದುರ್ಘಟನೆಯ ಬೆನ್ನಲ್ಲೇ ಕಾಲೇಜಿನ ಅಧ್ಯಾಪಕರ ಕಿರುಕುಳವೇ ಮಗಳ ಸಾವಿಗೆ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಒಎಂಆರ್‌ ವಿಭಾಗದ ಲೆಕ್ಚರರ್ಸ್‌ಗಳಾದ ಡಾ.ಅನಿಮೋಲ್, ಡಾ.ಶಬಾನಾ, ಡಾ.ಫೈಕಾ, ಡಾ.ಸಿಂಧು, ಡಾ.ಸುಶ್ಮಿನಿ, ಡಾ.ಅಲ್ಬಾ ವಜಾಗೊಂಡ ಉಪನ್ಯಾಸಕರು.

 

ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಕಳೆದ ಬುಧವಾರ ಕಾಲೇಜಿಗೆ ಹೋಗಿರಲಿಲ್ಲ. ಮರುದಿನ ಕಾಲೇಜಿಗೆ ಹೋದ ವಿದ್ಯಾರ್ಥಿನಿಗೆ ಪ್ರಾಧ್ಯಾಪಕ, ಕಣ್ಣಿಗೆ ಯಾವ ಡ್ರಾಪ್ಸ್ ಹಾಕಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿದೆ? ಎಂದೆಲ್ಲಾ ಪ್ರಶ್ನಿಸಿ ಅವಮಾನಿಸಿದ್ದರು. ಇದರಿಂದ ನೊಂದು ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಸಾವಿಗೆ ಶರಣಾಗಿದ್ದಾಳೆ.

ಐದು ಮಂದಿ ಅಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಯಶಸ್ವಿನಿಗೆ ನ್ಯಾಯ ನೀಡಬೇಕೆಂದು ಸಹಪಾಠಿಗಳು ಪ್ರತಿಭಟನೆ ನಡೆಸಿದ್ದರು. ವಜಾಗೊಂಡಿರುವವರು ಒಎಂಆರ್ ವಿಭಾಗದ ಲೆಕ್ಚರರ್ಸ್‌ಗಳಾದ ಡಾ. ಅನಿಮೋಲ್, ಡಾ. ಶಬಾನಾ, ಡಾ. ಫೈಕಾ, ಡಾ. ಸಿಂಧು, ಡಾ. ಸುಶ್ಮಿನಿ ಹಾಗೂ ಡಾ. ಅಲ್ಬಾ ಎಂದು ಗುರುತಿಸಲಾಗಿದೆ. ಸಹಪಾಠಿಗಳ ಮುಂದೆ ಯಶಸ್ವಿನಿಯ ಮೈಬಣ್ಣ ಹಾಗೂ ಉಡುಪಿನ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಎಲ್ಲ ಬೆಳವಣಿಗೆಗಳು ಡೆಂಟಲ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡ ಮತ್ತು ಶಿಸ್ತುಪಾಲನೆಯ ಹೆಸರಿನಲ್ಲಿ ನಡೆಯುವ ಕಿರುಕುಳದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.

https://www.newsics.com/2026/01/13/the-meteorological-department-has-forecast-rain-in-some-districts-of-the-state/

TAGGED:Dental student suicide case: 6 college lecturers suspended!
Share This Article
Facebook Twitter Copy Link Print
Previous Article ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
Next Article ಟಾಪರ್ ವಿದ್ಯಾರ್ಥಿ ಮೇಲೆ ಅಸೂಯೆಯಿಂದ ಕಾಲೇಜು ಎದುರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಹಪಾಠಿಗಳು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?