Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ನರಮೇಧ : ಹಿಂದೂ ಆಟೋ ಚಾಲಕನ ಬರ್ಬರ ಹತ್ಯೆ.!
ದೇಶಪ್ರಮುಖವಿದೇಶ

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ನರಮೇಧ : ಹಿಂದೂ ಆಟೋ ಚಾಲಕನ ಬರ್ಬರ ಹತ್ಯೆ.!

Share
1 Min Read
SHARE

 

ಬಾಂಗ್ಲಾದೇಶದಲ್ಲಿ  ಹಿಂದೂಗಳ ಹತ್ಯೆ ಮುಂದುವರೆದಿದೆ. ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ  ಹಿಂದೂಗಳ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೋರ್ವ ಹಿಂದೂ ಯುವಕನ ಹತ್ಯೆಯಾಗಿದೆ.

28 ವರ್ಷದ ಹಿಂದೂ ಆಟೋರಿಕ್ಷಾ ಚಾಲಕ ಸಮೀರ್ ದಾಸ್ ಎಂಬಾತನನ್ನು ಕ್ರೂರವಾಗಿ ಥಳಿಸಿ ಇರಿದು ಕೊಂದ ಘಟನೆ ನಡೆದಿದೆ.

ಚಿತ್ತಗಾಂಗ್ ಬಳಿಯ ಫೆನಿ ಜಿಲ್ಲೆಯ ದಗನ್ ಭುಯಿಯಾನ್ ಎಂಬ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ದೇಶಾದ್ಯಂತ ಆಕ್ರೋಶವನ್ನು ಹುಟ್ಟುಹಾಕಿದೆ.

ಫೆನಿ ಜಿಲ್ಲೆಯ ನಿವಾಸಿ ಸಮೀರ್ ಕುಮಾರ್ ದಾಸ್ ಅವರು ದೀರ್ಘಕಾಲದಿಂದ ಬ್ಯಾಟರಿ ಚಾಲಿತ ಆಟೋರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದರು. ಭಾನುವಾರ ರಾತ್ರಿ ಕೆಲಸಕ್ಕೆ ಹೋದವರು ಮನೆಗೆ ಹಿಂತಿರುಗದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ದಕ್ಷಿಣ ಕರಿಂಪುರದ ಮುಹುರಿ ಬಾರಿ ಬಳಿ ಸಮೀರ್ ಅವರ ಶವ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುಷ್ಕರ್ಮಿಗಳು ಸಮೀರ್‌ನನ್ನು ಕೊಂದ ಬಳಿಕ ಅವರ ಆಟೋರಿಕ್ಷಾದೊಂದಿಗೆ ಪರಾರಿಯಾಗಿದ್ದಾರೆ.

Share This Article
Facebook Twitter Copy Link Print
Previous Article ಅಶ್ಲೀಲ ಕಂಟೆಂಟ್ – ಗ್ರೋಕ್ ಎಐ ಬ್ಯಾನ್ ಮಾಡಿದ ಮಲೇಷ್ಯಾ – ಇಂಡೋನೇಷ್ಯಾ
Next Article ATM Charges Hikes ಎಸ್‌ಬಿಐ ಎಟಿಎಂ ವಹಿವಾಟು ಶುಲ್ಕದಲ್ಲಿ ಭಾರೀ ಏರಿಕೆ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ!

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?