Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್‌ ಮಿಡ್ ವೀಕ್ ಎಲಿಮಿನೇಷನ್‌ ಆಗೋದು ಯಾರು? ?
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್‌ ಮಿಡ್ ವೀಕ್ ಎಲಿಮಿನೇಷನ್‌ ಆಗೋದು ಯಾರು? ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಸೀಸನ್ 12 ಈಗಾಗಲೇ 15 ವಾರಗಳನ್ನು ಸಂಪೂರ್ಣವಾಗಿ ಪೂರೈಸಿದ್ದು, ಇದೀಗ ಫಿನಾಲೆ ವಾರಕ್ಕೆ ಕಾಲಿಟ್ಟಿದೆ. ಇದೀಗ ಬಿಗ್ ಬಾಸ್ ಮನೆಯಲ್ಲಿ ಒಟ್ಟ 7 ಸ್ಪರ್ಧಗಳಿದ್ದಾರೆ.

ಆದರೆ, ಇದರಲ್ಲಿ 6 ಸ್ಪರ್ಧಗಳ ಮಾತ್ರ ಬಿಗ್ ಬಾಸ್ ಫಿನಾಲೆಗೆ ತಲುಪುತ್ತಾರೆ. ಹೀಗಾಗಿ, ಒಬ್ಬ ಸ್ಪರ್ಧಿ ಇದೀಗ ಮಿಡ್ ವೀಕ್ ಎಲಿಮಿನೇಷನ್ ಪ್ರಕ್ರಿಯೆಯ ಮೂಲಕ ಮನೆಯನ್ನು ಬಿಟ್ಟು ಹೊರಹೋಗಲಿದ್ದಾರೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಒಬ್ಬ ಸ್ಪರ್ಧಿ ನಾನು ಮಿಡ್ ವೀಕ್ ಎಲಿಮಿನೇಷನ್‌ಗೆ ಈಗಲೇ ಸಿದ್ಧವಾಗಿದ್ದೇನೆ. ಯಾವಾಗ ಬೇಕಾದರೂ ಮನೆಯಿದ ಹೊರಗೆ ಹೋಗುವ ಸಂದರ್ಭ ಬರಬಹುದು.

ಈ ಬಾರಿ ಕಾವ್ಯಾ ಅಥವಾ ಧ್ರುವಂತ್ ಮನೆಯಿಂದ ಹೊರಬರಲಿದ್ದಾರೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ.ಕಾವ್ಯಾ ಈ ಸೀಸನ್‌ ತುಂಬಾ ಸ್ಟ್ರಾಂಗ್ ಆಗಿ ಆಡಿದ ಸ್ಪರ್ಧಿ ಎನ್ನಬಹುದು . ಮನೆಯ ಪ್ರತೀ ಟಾಸ್ಕ್ ನಲ್ಲಿ ಕೂಡ ಚುರುಕುತನ ಮತ್ತು ಸ್ಪಷ್ಟ ಮಾತಿನ ಶೈಲಿ ಯಿಂದ ಎಲ್ಲರ ಗಮನ ಸೆಳೆದಿದ್ದಾರೆ . ಆದರೆ ಕಳೆದ ಕೆಲವು ವಾರಗಳಿಂದ ವೀಕ್ಷಕರ ವೋಟಿಂಗ್ ಟ್ರೆಂಡ್‌ನಲ್ಲಿ ಕಾವ್ಯಾ ಸ್ವಲ್ಪ ಹಿಂದಕ್ಕೆ ಸರಿದಿರುವ ಮಾತುಗಳು ಕೇಳಿಬರುತ್ತಿವೆ. ಈ ಕಾರಣದಿಂದ ಈ ವಾರ ಅವರ ಹೆಸರು ಎಲಿಮಿನೇಷನ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.

ಧ್ರುವಂತ್ ಈ ಸೀಸನ್‌ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ ಸ್ಪರ್ಧಿಗಳಲ್ಲಿ ಒಬ್ಬರು. ತಮ್ಮ ನೇರ ನಡವಳಿಕೆ, ಮತ್ತು ಟಾಸ್ಕ್‌ಗಳಲ್ಲಿ ಇವರು ಆಡಿದ ರೀತಿಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಆದರೆ ಕಳೆದ ವಾರದಿಂದ ವೀಕ್ಷಕರ ವೋಟಿಂಗ್ ಕಡಿಮೆಯಾದಿರಬಹುದು ಎನ್ನುವ ಊಹೆಗಳು ಕೇಳಿಬರುತ್ತಿವೆ. ಇದರಿಂದ ಅವರು ಡೇಂಜರ್ ಝೋನ್‌ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ವದಂತಿ ಹರಿದಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಾರ ಕಾವ್ಯ ಅಥವಾ ಧ್ರುವಂತ್ ಮನೆಯಿಂದ ಹೊರಗೆ ಬರಲಿದ್ದಾರೆ ಎನ್ನಲಾಗ್ತಿದೆ.

https://www.newsics.com/2026/01/13/78751an-8-year-old-boy-lost-his-eye-when-a-packet-of-chips-exploded/

TAGGED:Who will be eliminated midweek on Bigg Boss?
Share This Article
Facebook Twitter Copy Link Print
Previous Article ಚಿಪ್ಸ್ ಪ್ಯಾಕೆಟ್ ಸ್ಪೋಟಗೊಂಡು ಕಣ್ಣು ಕಳೆದುಕೊಂಡ 8 ವರ್ಷದ ಬಾಲಕ.!
Next Article Train Ticket Booking: ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ನಿಯಮ ಜಾರಿ!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?