ಜನರ ಕೊಂದು ಮೃತದೇಹ ತಿನ್ನುತ್ತಿದ್ದ ರಾಕ್ಷಸ ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೋಲ್ಕತಾ: ನರಭೇಟೆಯಾಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಭೀತಿ ಮೂಡಿಸಿದ್ದ ನರಭಕ್ಷಕ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಖತರ್ನಾಕ್ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಫಿರ್ದೌಸ್ ಆಲಂ ಎಂದು ಗುರುತಿಸಲಾಗಿದ್ದು. ಆರೋಪಿ ಫಿರ್ದೋಸ್ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ದಿನ್ಹಾಟಾ ಉಪಜಿಲ್ಲಾ ಪೊಲೀಸ್ … Continue reading ಜನರ ಕೊಂದು ಮೃತದೇಹ ತಿನ್ನುತ್ತಿದ್ದ ರಾಕ್ಷಸ ಅರೆಸ್ಟ್