ZELO scooter ದೇಶದ ಮಾರುಕಟ್ಟೆಗೆ ಬಂತು ಹೊಸ ಎಲೆಕ್ಟ್ರಿಕ್ ಸ್ಕೂಟರ್,‌ ಕಡಿಮೆ‌ ಬೆಲೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಭಾರತೀಯ ಮಾರುಕಟ್ಟೆಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರವೇಶಿಸಿದೆ. ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕರಲ್ಲಿ ಒಂದಾದ ಝೆಲಿಯೊ ಇ-ಮೊಬಿಲಿಟಿ (ಝೆಲೊ) ಈ ಸ್ಕೂಟರ್ ಬಿಡುಗಡೆ ಮಾಡಿದೆ. ಇದು ಎಲೆಕ್ಟ್ರಿಕ್ ಕಾರ್ಗೋ ಸ್ಕೂಟರ್ ಲಾಜಿಕ್ಸ್ 2026ರ ಫೇಸ್‌ಲಿಫ್ಟ್ ಆವೃತ್ತಿಯಾಗಿದೆ. ಝೆಲೊ ವಿಶೇಷತೆ ಎಂದರೆ ಕಂಪನಿಯು ಇದನ್ನು 56,551ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಆದರೆ ಇದು 150 ಕಿಲೋಗ್ರಾಂಗಳಷ್ಟು ಪೇಲೋಡ್ ಸಾಮರ್ಥ್ಯವನ್ನು ನೀಡುತ್ತದೆ ಎಂದು ಕಂಪನಿ … Continue reading ZELO scooter ದೇಶದ ಮಾರುಕಟ್ಟೆಗೆ ಬಂತು ಹೊಸ ಎಲೆಕ್ಟ್ರಿಕ್ ಸ್ಕೂಟರ್,‌ ಕಡಿಮೆ‌ ಬೆಲೆ!