Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?
ಪ್ರಮುಖಮನರಂಜನೆ

ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಸಿನಿಮಾದ ಕೆಲಸ ಕೊನೆಯ ಹಂತದಲ್ಲಿ ಇದ್ದು, ಶೀಘ್ರವೇ ಸಿನಿಮಾ ರಿಲೀಸ್ ಆಗಲಿದೆ. ವಿವೇಕ್ ನಿರ್ದೇಶನದ ಈ ಚಿತ್ರಕ್ಕೆ, ಪ್ರಿಯಾ ಹಾಗೂ ಕೆಆರ್ಜಿ ಸ್ಟುಡಿಯೋ ಬಂಡವಾಳ ಹೂಡಿದೆ.
ಈ ಚಿತ್ರದ ‘ಅರಗಿಣಿಯೇ..’ ಹಾಡು ಬಿಡುಗಡೆ ಆಗಿದೆ. ಈ ಸಾಂಗ್ನ ಸುದೀಪ್ ಮಗಳು ಸಾನ್ವಿ ಹಾಡಿದ್ದಾರೆ ಅನ್ನೋದು ವಿಶೇಷ.
ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ‘ಮಸ್ತ್ ಮಲೈಕಾ’ ಹಾಡನ್ನು ಇವರು ಹಾಡಿದ್ದರು. ಈ ಹಾಡು ಸಾಕಷ್ಟು ಗಮನ ಸೆಳೆದಿತ್ತು. ಈಗ ‘ಅರಗಿಣಿಯೇ..’ ಹಾಡನ್ನು ಹಾಡಿದ್ದಾರೆ.
‘ಅರಗಿಣಿಯೇ..’ ಹಾಡು ಸಖತ್ ಮೆಲೋಡಿಯಾಗಿದೆ. ಈ ಹಾಡಿಗೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು ಕಿವಿಗೆ ಇಂಪು ನೀಡಿದೆ. ಈ ಹಾಡಿನಲ್ಲಿ ಸಾನ್ವಿ ಸುದೀಪ್ ಜೊತೆ ಕಪಿಲ್ ಕಪಿಲನ್ ಕೂಡ ಹಾಡಿದ್ದಾರೆ. ಧನಂಜಯ ರಂಜನ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.
‘ಮಸ್ತ್ ಮಲೈಕಾ’ ಹಾಡಿಗೆ ಸಾನ್ವಿ ಹೆಸರನ್ನು ಸುದೀಪ್ ಅವರೇ ಸೂಚಿಸಿದರೇ ಎಂಬ ಪ್ರಶ್ನೆ ಎದುರಾಗಿತ್ತು. ಇದಕ್ಕೆ ಉತ್ತರಿಸಿದ್ದ ಸುದೀಪ್, ಈ ಅವಕಾಶ ಸಾನ್ವಿ ಟ್ಯಾಲೆಂಟ್ನಿಂದ ಬಂದಿದೆ ಎಂದಿದ್ದರು.

https://youtu.be/-ldgLNbDcts?si=QlvDOWCINrnxrc88

ZELO scooter ದೇಶದ ಮಾರುಕಟ್ಟೆಗೆ ಬಂತು ಹೊಸ ಎಲೆಕ್ಟ್ರಿಕ್ ಸ್ಕೂಟರ್,‌ ಕಡಿಮೆ‌ ಬೆಲೆ!

TAGGED:A new song has been released in the voice of Saanvi Sudeep; what is this song?
Share This Article
Facebook Twitter Copy Link Print
Previous Article Gold Rate Today: ದಿನೇ ದಿನೇ ಏರಿಕೆಯ ಶಾಕ್‌ ಕೊಡ್ತಿದೆ ಬೆಳ್ಳಿ-ಬಂಗಾರ!
Next Article ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ಟಾಕ್ಸಿಕ್ ಟೀಸರ್ನಲ್ಲಿ ಯಶ್ ಜತೆ ಹಾಟ್‌ ಅವತಾರದಲ್ಲಿ ಮಿಂಚಿದ ನಟಿ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?