ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಸಿನಿಮಾದ ಕೆಲಸ ಕೊನೆಯ ಹಂತದಲ್ಲಿ ಇದ್ದು, ಶೀಘ್ರವೇ ಸಿನಿಮಾ ರಿಲೀಸ್ ಆಗಲಿದೆ. ವಿವೇಕ್ ನಿರ್ದೇಶನದ ಈ ಚಿತ್ರಕ್ಕೆ, ಪ್ರಿಯಾ ಹಾಗೂ ಕೆಆರ್ಜಿ ಸ್ಟುಡಿಯೋ ಬಂಡವಾಳ ಹೂಡಿದೆ. ಈ ಚಿತ್ರದ ‘ಅರಗಿಣಿಯೇ..’ ಹಾಡು ಬಿಡುಗಡೆ ಆಗಿದೆ. ಈ ಸಾಂಗ್ನ ಸುದೀಪ್ ಮಗಳು ಸಾನ್ವಿ ಹಾಡಿದ್ದಾರೆ ಅನ್ನೋದು ವಿಶೇಷ. ಸುದೀಪ್ ನಟನೆಯ … Continue reading ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?