ವೈದ್ಯೆಯಾಗುವ ಕನಸು ಕಂಡಿದ್ದ ವಿದ್ಯಾರ್ಥಿನಿ ಎಲೆಕೋಸಿನ ಹುಳುವಿಗೆ ಬಲಿ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಎಲೆಕೋಸಿನಲ್ಲಿ ಅಡಗಿದ್ದ ಹುಳುವೊಂದು ವಿದ್ಯಾರ್ಥಿನಿಯೊಬ್ಬಳನ್ನು ಬಲಿ ಪಡೆದಿದೆ. ಸಾಮಾನ್ಯವಾಗಿ ಎಲೆಕೋಸನ್ನು ಮನೆಗೆ ತಂದಾಗ ಅದನ್ನು ಚೆನ್ನಾಗಿ ಉಪ್ಪು, ಅರಿಶಿಣ ಹಾಕಿ ನೆನೆಸಿಟ್ಟು ತೊಳೆದು ಆಮೇಲೆ ಬಳಕೆ ಮಾಡಬೇಕಾಗಿದೆ. ಕೆಲವೊಮ್ಮೆ ಮನೆಯಲ್ಲಿ ಎಷ್ಟೇ ಶುಚಿತ್ವ ಕಾಪಾಡಿಕೊಂಡರೂ, ಈಗ ಎಲೆಕೋಸನ್ನು ಪಿಜ್ಜಾ, ಬರ್ಗರ್, ಬನ್, ಸ್ಯಾಂಡ್ವಿಚ್, ಪಾನಿಪುರಿ, ಮಸಾಲಾಪುರಿಗಳಲ್ಲಿ ಸೇರಿದಂತೆ ಹಸಿಹಸಿಯಾಗಿಯೇ ಬಳಸಲಾಗುತ್ತದೆ. ಇದರಿಂದ ಟೇಸ್ಟ್ ಹೆಚ್ಚಾಗುತ್ತದೆ ಎನ್ನುವುದು ನಿಜವಾದರೂ, ಅದರಿಂದ ಸಾವೇ ಬರಬಹುದು ಎನ್ನುವುದಕ್ಕೆ ಈ ಘಟನೆ ಉದಾಹರಣೆ. ಆಗಿದ್ದೇನು? ಉತ್ತರ … Continue reading ವೈದ್ಯೆಯಾಗುವ ಕನಸು ಕಂಡಿದ್ದ ವಿದ್ಯಾರ್ಥಿನಿ ಎಲೆಕೋಸಿನ ಹುಳುವಿಗೆ ಬಲಿ!