ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ : ಕಣ್ಣೀರಿಟ್ಟ ಪೌರಾಯುಕ್ತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಬಳ್ಳಾಪುರ : ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ನಡೆದಿದೆ ಕಲ್ಟ್ ಚಿತ್ರದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬೆದರಿಕೆ ಹಾಕಿದ್ದಕ್ಕೆ ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ. ”ನಾನು ಮೊದಲು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದೆ, ತಂದೆಯ ಆಸೆಯಂತೆ ಈ ಕೆಲಸಕ್ಕೆ ಬಂದೆ. ಆದರೆ … Continue reading ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ : ಕಣ್ಣೀರಿಟ್ಟ ಪೌರಾಯುಕ್ತೆ