Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 48 ಗಂಟೆಗಳಿಂದ ಹನುಮ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ
ದೇಶಪ್ರಮುಖ

48 ಗಂಟೆಗಳಿಂದ ಹನುಮ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹನುಮಾನ್ ದೇವಾಲಯದಲ್ಲಿ ನಾಯಿಯೊಂದು 48 ಗಂಟೆಗಳಿಂದ ನಿರಂತರವಾಗಿ ದೇವರ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯನ್ನು ನೋಡಲು ಜನರು ದೂರದೂರುಗಳಿಂದ ಆಗಮಿಸುತ್ತಿದ್ದಾರೆ.

ಬೆಳಗಿನ ಜಾವ 4 ಗಂಟೆಯಿಂದಲೂ ನಾಯಿ ಯಾವುದೇ ದಣಿವರಿಯಿಲ್ಲದೆ ಹನುಮಂತನ ವಿಗ್ರಹಕ್ಕೆ ಸುತ್ತು ಬರುತ್ತಿದ್ದು, ಈ ದೃಶ್ಯ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದೆ. ಈ ಘಟನೆಗೆ ಕಾರಣವೇನಿರಬಹುದು, ನಾಯಿಯ ಬೇಡಿಕೆ ಪ್ರಾರ್ಥನ ಏನಿರಬಹುದು ಎಂದು ಜನ ವಿವಿಧ ರೀತಿಯಲ್ಲಿ ಚರ್ಚೆ ಮಾಡುತ್ತಿದ್ದಾರೆ. ಈ ಈ ವಿಶಿಷ್ಟ ಮತ್ತು ದೈವಿಕ ದೃಶ್ಯವು ಈ ಪ್ರದೇಶದಲ್ಲಿ ಈಗ ಆಕರ್ಷಣೆ ಮತ್ತು ಚರ್ಚೆಯ ವಿಚಾರವಾಗಿದೆ.

ಮೈಲಾಪುರದಲ್ಲಿ ಮಲ್ಲಯ್ಯ ಜಾತ್ರೆ ವೈಭವ

TAGGED:Dog has been circling Hanuman statue for 48 hours
Share This Article
Facebook Twitter Copy Link Print
Previous Article ವೈದ್ಯೆಯಾಗುವ ಕನಸು ಕಂಡಿದ್ದ ವಿದ್ಯಾರ್ಥಿನಿ ಎಲೆಕೋಸಿನ ಹುಳುವಿಗೆ ಬಲಿ!
Next Article ಮಹಿಳಾ ಅಧಿಕಾರಿ ದೂರು ಕೊಟ್ಟ ಬೆನ್ನಲ್ಲೆ ಕ್ಷಮೆ ಕೇಳಿದ ರಾಜೀವ್ ಗೌಡ : ಕ್ಷಮೆ ಬೇಕಿಲ್ಲ ಎಂದ ಮಹಿಳಾ ಪೌರಾಯುಕ್ತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?