48 ಗಂಟೆಗಳಿಂದ ಹನುಮ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹನುಮಾನ್ ದೇವಾಲಯದಲ್ಲಿ ನಾಯಿಯೊಂದು 48 ಗಂಟೆಗಳಿಂದ ನಿರಂತರವಾಗಿ ದೇವರ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯನ್ನು ನೋಡಲು ಜನರು ದೂರದೂರುಗಳಿಂದ ಆಗಮಿಸುತ್ತಿದ್ದಾರೆ. ಬೆಳಗಿನ ಜಾವ 4 ಗಂಟೆಯಿಂದಲೂ ನಾಯಿ ಯಾವುದೇ ದಣಿವರಿಯಿಲ್ಲದೆ ಹನುಮಂತನ ವಿಗ್ರಹಕ್ಕೆ ಸುತ್ತು ಬರುತ್ತಿದ್ದು, ಈ ದೃಶ್ಯ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದೆ. ಈ ಘಟನೆಗೆ ಕಾರಣವೇನಿರಬಹುದು, ನಾಯಿಯ ಬೇಡಿಕೆ ಪ್ರಾರ್ಥನ ಏನಿರಬಹುದು ಎಂದು ಜನ ವಿವಿಧ ರೀತಿಯಲ್ಲಿ ಚರ್ಚೆ ಮಾಡುತ್ತಿದ್ದಾರೆ. … Continue reading 48 ಗಂಟೆಗಳಿಂದ ಹನುಮ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ