Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಅಧಿಕಾರಿ ದೂರು ಕೊಟ್ಟ ಬೆನ್ನಲ್ಲೆ ಕ್ಷಮೆ ಕೇಳಿದ ರಾಜೀವ್ ಗೌಡ : ಕ್ಷಮೆ ಬೇಕಿಲ್ಲ ಎಂದ ಮಹಿಳಾ ಪೌರಾಯುಕ್ತೆ
ಕರ್ನಾಟಕಪ್ರಮುಖ

ಮಹಿಳಾ ಅಧಿಕಾರಿ ದೂರು ಕೊಟ್ಟ ಬೆನ್ನಲ್ಲೆ ಕ್ಷಮೆ ಕೇಳಿದ ರಾಜೀವ್ ಗೌಡ : ಕ್ಷಮೆ ಬೇಕಿಲ್ಲ ಎಂದ ಮಹಿಳಾ ಪೌರಾಯುಕ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳಾ ಅಧಿಕಾರಿ ದೂರು ಕೊಟ್ಟ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕ್ಷಮೆ ಕೇಳಿದ್ದಾರೆ.

ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರುವು ಮಾಡಿದ್ದಕ್ಕೆ ನಗರಸಭೆಯ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ರಾಜೇಗೌಡ ಅವಾಚ್ಯವಾಗಿ ಶಬ್ದ ಬಳಸಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮೃತ ಗೌಡ ಇದೀಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ನಾನು ಯಾವುದೇ ದುರುದ್ದೇಶದಿಂದ ಹೇಳಿಕೆ ನೀಡಿಲ್ಲ. ಅಕಸ್ಮಾತ್ ನನ್ನ ಮಾತಿನಿಂದ ಅವರಿಗೆ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಅವರ ಮನಸ್ಸಿಗೆ ಬೇಜಾರಾಗಿದ್ದರೆ ಮಹಿಳಾ ಅಧಿಕಾರಿಗೆ ನಾನು ಕ್ಷಮೆ ಕೇಳುತ್ತೇನೆ. ಯಾವುದೇ ರೀತಿಯಾದ ಜೀವ ಬೆದರಿಕೆ ನಾನು ಹಾಕಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
ಇನ್ನು ರಾಜೀವ್ ಗೌಡ ಕ್ಷಮೆ ಕೇಳಿದ ವಿಚಾರ ತಿಳಿದು ಮಹಿಳಾ ಅಧಿಕಾರಿ ಅಮೃತ ಗೌಡ ನನಗೆ ಯಾವುದೇ ಕ್ಷಮೆ ಬೇಡ. ನಾನು ಪೊಲೀಸ್ ಠಾಣೆಗೆ ಅವರ ವಿರುದ್ಧ ದೂರು ನೀಡಿದ್ದೇನೆ. ದೂರಿನಲ್ಲಿ ರಾಜೀವ್ ಗೌಡನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

https://x.com/JanataDal_S/status/2011339535129686103?ref_src=twsrc%5Etfw%7Ctwcamp%5Etweetembed%7Ctwterm%5E2011339535129686103%7Ctwgr%5E8002b7196520c23f220cfca009cf637f83663ffb%7Ctwcon%5Es1_c10&ref_url=https%3A%2F%2Fapi-news.dailyhunt.in%2F

48 ಗಂಟೆಗಳಿಂದ ಹನುಮ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ

TAGGED:Rajiv Gowda apologizes after filing complaint: No apology neededsays female officer!
Share This Article
Facebook Twitter Copy Link Print
Previous Article 48 ಗಂಟೆಗಳಿಂದ ಹನುಮ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ
Next Article ಸೌಂದರ್ಯ ಅಡಗಿರುವುದು ರೂಪದಲ್ಲಲ್ಲ: 26 ಶಸ್ತ್ರಚಿಕಿತ್ಸೆ ಕಂಡ ಯುವಕ ಹೇಳಿದ್ದೇನು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?