Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್
ಕರ್ನಾಟಕಪ್ರಮುಖ

ಯುವತಿ ಮೋಹಕ್ಕೆ ಬಿದ್ದು ಕ್ರಿಮಿನಲ್ ಆದ SSLC ಟಾಪರ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದ್ದ ಟೆಕ್ಕಿ ಯುವತಿ ಕೊಲೆ ಪ್ರಕರಣ ಸಂಬಂಧ ಆರೋಪಿ ಕರ್ನಲ್ ಕುರೈ ಕಂಬಿ ಎಣಿಸುತ್ತಿದ್ದಾನೆ. ಆದರೆ ತನಿಖೆ ವೇಳೆ ಆತ ಹೇಳಿದ ರೋಚಕ ಸಂಗತಿಗಳನ್ನು ಕೇಳಿ ಪೊಲೀಸರಿಗೇ ಶಾಕ್ ಆಗಿದೆ.
ಯುವತಿಯ ಚಲನವಲನವನ್ನು ಎರಡು ತಿಂಗಳಿಂದ ಗಮನಿಸಿದ್ದ ಕರ್ನಲ್ ಕುರೈ ಓದುವ ನೆಪದಲ್ಲಿ, ಬಟ್ಟೆ ತೆಗೆದುಕೊಳ್ಳುವ ನೆಪದಲ್ಲಿ ಟೆರಸ್ ಮೇಲೆ ಹೋಗುತ್ತಿದ್ದ. ಜನವರಿ 3ರಂದು ಯುವತಿಯ ಸ್ನೇಹಿತೆ ಇಲ್ಲದಿರುವ ಸಮಯ ನೋಡಿಯೇ ಆಕೆಯ ಮನೆಗೆ ತೆರಳಿ ಘನಘೋರ ಕೃತ್ಯ ಎಸಗಿದ್ದ.
ಆರೋಪಿ ಕರ್ನಲ್ ಯುವತಿ ಶರ್ಮಿಳಾ ಮನೆಗೆ ಎಂಟ್ರಿಯಾಗಿದ್ದು ಇದೇ ಮೊದಲು. ಇದಕ್ಕೂ ಮೊದಲು ಇಬ್ಬರಿಗೂ ಪರಿಚಯ ಕೂಡ ಇರಲಿಲ್ಲ. ಆದರೆ ಆರೋಪಿ ಬಾಲ್ಕಿನಿಯ ಸ್ಲೈಡ್ ವಿಂಡೋ ಓಪನ್ ಮಾಡಿದ್ದೇ ರೋಚಕವಾಗಿದ್ದು ಮನೆಯೊಳಗೂ ವಿಚಿತ್ರ ಘಟನೆಗಳು ನಡೆದಿವೆ.
ಪ್ರತಿಭಾವಂತನ ಮೋಹದ ಕೊಲೆ
ಆರೋಪಿ ಕರ್ನಲ್ ಕುರೈ SSLCಯಲ್ಲಿ ಶೇ 97 ಅಂಕ ಪಡೆದಿದ್ದ ಎಂಬುದು ಕೂಡ ಈಗ ಬಯಲಾಗಿದೆ. ಕಾಲೇಜಿನಲ್ಲಿ ಸ್ಲೈಡ್ ವಿಂಡೋ ಇದ್ದು, ಒಮ್ಮೆ ಅದರ ಬಾಗಿಲಿನಲ್ಲಿ ಆತನ ಪುಸ್ತಕ ಸಿಕ್ಕಿಹಾಕಿಕೊಂಡಿತ್ತು. ಅದನ್ನು ತೆಗೆಯುವುದಕ್ಕಾಗಿ ಸ್ಲೈಡ್ ವಿಂಡೋ ಓಪನ್ ಮಾಡುವುದನ್ನು ತಿಳಿದುಕೊಂಡಿದ್ದ. ಅದೇ ತಂತ್ರ ಬಳಸಿ ಯುವತಿ ಮನೆಯ ಕಿಟಿಕಿ ತೆಗೆದು ಬೆಡ್ ರೂಂಗೆ ಪ್ರವೇಶಿಸಿದ್ದ.
ಯುವತಿ ಮನೆಯಲ್ಲಿ ನಡೆದಿದ್ದೇನು?
ಕುರೈ ಮನೆಯೊಳಕ್ಕೆ ಬಂದಾಗ ಯುವತಿ ಎಂಟ್ರಿಯಾದಾಗ ಅಡುಗೆ ಮನೆಯಲ್ಲಿದ್ದರು. ಸ್ಟವ್ ಆನ್ ಮಾಡಿ ಹಾಲು ಕಾಯಿಸಲು ಇಟ್ಟಿದ್ದರು. ಕುರೈ ನೋಡಿ ಗಾಬರಿಯಾಗಿ ಆತನ ಜತೆ ಜಗಳ ಆಗಿತ್ತು. ನಂತರ ಆಕೆ ಪ್ರಜ್ಞಾಹೀನವಾಗಿ ಬಿದ್ದಿದ್ದರು. ಈ ವೇಳೆ ಹಾಲು ಸಂಪೂರ್ಣವಾಗಿ ಉಕ್ಕಿ ಸ್ಟವ್ ಬೆಂಕಿ ಆರಿ ಹೋಗಿತ್ತು. ಬಳಿಕ ಅಡುಗೆ ಕೋಣೆಯಲ್ಲೇ ಯುವತಿಯನ್ನು ಮಲಗಿಸಿ ರೂಂನಲ್ಲಿ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ.
ಅಡುಗೆ ಕೋಣೆಯಲ್ಲಿ ಯುವತಿ ದೇಹ ಪತ್ತೆಯಾಗಿದ್ದು, ಗ್ಯಾಸ್ ಲೀಕ್ ಆಗಿ ಕೋಣೆಯಲ್ಲಿ ಬೆಂಕಿ ಆಗಿರಬಹುದು ಎಂದು ಆರಂಭದಲ್ಲಿ, ಅಂದಾಜಿಸಲಾಗಿತ್ತು. ಹಾಗೆ ಬೆಂಕಿಯ ತೀವ್ರತೆಗೆ ಮೊಬೈಲ್ ಕೂಡ ಕರಗಿ ಹೋಗಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಮನೆಯ ವಾತವಾರಣ, ಕೆಲ ಸನ್ನಿವೇಶಗಳು ಪೊಲೀಸರಿಗೆ ಅನುಮಾನ ಹುಟ್ಟಿಸಿತ್ತು.
ಹೀಗಾಗಿ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಕೆಲ ಹುಡುಗರನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಕುರೈನನ್ನೂ ವಿಚಾರಣೆ ಮಾಡಬೇಕು ಎನ್ನುವಷ್ಟರಲ್ಲಿ ಯುವತಿ ಮೊಬೈಲ್ ಆತನ ಬಳಿಯೇ ಪತ್ತೆ ಆಗಿತ್ತು. ಈ ಅಧಾರದ ಮೇಲೆ ಆತನನ್ನು ಬಂಧಿಸಲಾಗಿದೆ.

ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ : ಕಣ್ಣೀರಿಟ್ಟ ಪೌರಾಯುಕ್ತೆ

TAGGED:SSLC topper becomes criminal after falling in love with a young woman
Share This Article
Facebook Twitter Copy Link Print
Previous Article ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ : ಕಣ್ಣೀರಿಟ್ಟ ಪೌರಾಯುಕ್ತೆ
Next Article ಬಾಲಕಿಯನ್ನ ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪಾಕಿಸ್ತಾನಿ ಗ್ರೂಮಿಂಗ್ ಗ್ಯಾಂಗ್

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?