Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ
ಕರ್ನಾಟಕಪ್ರಮುಖ

ಡ್ರಾಪ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಕರೆದೊಯ್ದು ಅತ್ಯಾಚಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಡ್ರಾಪ್ ನೀಡುವುದಾಗಿ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ್ ಬಂಧಿತ ಆರೋಪಿ.

ಬಾಗೇಪಲ್ಲಿಯ ಕಾಲೇಜೊಂದರಲ್ಲಿ ಪಿಯುಸಿ ಓದುತ್ತಿರುವ ಸಂತ್ರಸ್ತೆ ಬಾಗೇಪಲ್ಲಿಯಿಂದ ವಾಪಸ್ ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮಕ್ಕೆ ಹೋಗಲು ಪೆರೇಸಂದ್ರ ಕ್ರಾಸ್ ಬಳಿ ಬಸ್ ನಿಲ್ದಾಣದಲ್ಲಿ ನಿಂತಿದ್ದಾಳೆ. ಈ ವೇಳೆ ಅಲ್ಲಿಗೆ ಬಂದಿದ್ದ ಬೈಕ್ ಸವಾರ ಗಣೇಶ್ ಡ್ರಾಪ್ ಕೊಡುವುದಾಗಿ ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ.

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಆರೋಪಿ ತನ್ನ ಸ್ನೇಹಿತನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಆತ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಆರೋಪಿ ಮೊಬೈಲ್ ಟ್ರೇಸ್ ಮಾಡಿದ ಪೊಲೀಸರು ನಿರ್ಜನ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿ ಆರೋಪಿ ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

ಆರೋಪಿ ಗಣೇಶ್ ನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಚಿಕ್ಕಬಳ್ಳಾಪುರ ಮೂಲದ ಆರೋಪಿಗೆ ಮದುವೆಯಾಗಿ ಮಕ್ಕಳಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ತಂದೆ ಕಳೆದುಕೊಂಡಿದ್ದು, ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ಓದುತ್ತಿದ್ದಾಳೆ. ಘಟನೆಯಿಂದಾಗಿ ಆಘಾರಕ್ಕೊಳಗಾಗಿದ್ದಾಳೆ ಎನ್ನಲಾಗಿದೆ. ಪರೇಸಂದ್ರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

 

https://www.newsics.com/2026/01/14/new-rules-implemented-in-railway-ticket-booking/

TAGGED:Student taken away and raped on the pretext of giving a drop
Share This Article
Facebook Twitter Copy Link Print
Previous Article Train Ticket Booking: ರೈಲ್ವೇ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ನಿಯಮ ಜಾರಿ!
Next Article ಇನ್ಮುಂದೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ 1,3, 5 ದಿನದ ಪಾಸ್ ಸೌಲಭ್ಯ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?