ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ‘ಬಿಗ್ ಬಾಸ್ ಕನ್ನಡ ಸೀಸನ್ 12′ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಧನುಷ್, ಧ್ರುವಂತ್, ಮ್ಯೂಟೆಂಟ್ ರಘು ಅವರು ಫಿನಾಲೆ ವಾರದ ತನಕ ಸಾಗಿಬಂದಿದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರ ಫೋಟೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಮನೆಗೆ ನಾರಾಯಣ ಗೌಡ ಅವರು ಹೋಗಿರುವುದು ಈ ಫೋಟೋದಲ್ಲಿ ಕಾಣಿಸಿದೆ. ಅಶ್ವಿನಿ ಗೌಡ ಅವರ ಪರವಾಗಿ … Continue reading ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!