Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ `ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ವಿವಾದಗಳಿಂದಲೇ ಸದ್ದು ಮಾಡುತ್ತಿದ್ದು, ಇದೀಗ ಟೀಸರ್ ನಲ್ಲಿ ಯಶ್ ಜೊತೆಗೆ ಹಸಿಬಿಸಿ ದೃಶ್ಯದಲ್ಲಿ ಕಾಣಿಡಿಕೊಂಡಿದ್ದ ನಟಿ ತಮ್ಮ ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ. ನಟ ಯಶ್ ಮತ್ತು ನಟಿ ಸ್ಮಶಾನದ ಬಳಿ ಕಾರಿನೊಳಗೆ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದು ಇದು ಸಾಮಾಜಿಕ ಕಾರ್ಯಕರ್ತರಿಂದ ತೀವ್ರ ಟೀಕೆಗೆ ಕಾರಣವಾಗಿದೆ. ದೃಶ್ಯದಲ್ಲಿರುವ ಮಹಿಳೆಯನ್ನು ಬ್ರೆಜಿಲ್ ನಟಿ ಮತ್ತು … Continue reading ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ಟಾಕ್ಸಿಕ್ ಟೀಸರ್ನಲ್ಲಿ ಯಶ್ ಜತೆ ಹಾಟ್ ಅವತಾರದಲ್ಲಿ ಮಿಂಚಿದ ನಟಿ
Copy and paste this URL into your WordPress site to embed