Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಲಾಪುರದಲ್ಲಿ ಮಲ್ಲಯ್ಯ ಜಾತ್ರೆ ವೈಭವ
ಕರ್ನಾಟಕಪ್ರಮುಖ

ಮೈಲಾಪುರದಲ್ಲಿ ಮಲ್ಲಯ್ಯ ಜಾತ್ರೆ ವೈಭವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಾದಗಿರಿ: ಉತ್ತರ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಜಾತ್ರೋತ್ಸವ ಲಕ್ಷಾಂತರ ಭಕ್ತರ ಮಧ್ಯೆ ಮಕರ ಸಂಕ್ರಮಣ ದಿನವಾದ ಬುಧವಾರದಂದು ಅದ್ದೂರಿಯಾಗಿ ನಡೆಯಿತು.

ಎಲ್ಲೆಲ್ಲೂ ಭಂಡಾರದ ಧೂಳು, ಕಣ್ಣು ಹಾಯಿಸಿದಲ್ಲೆಲ್ಲ ಜನಸಾಗರ, ಬೆಂಡು-ಬತ್ತಾಸಿನ ಭರ್ಜರಿ ಮಾರಾಟ, ಬೆಲ್ಲದ ಜಿಲೇಬಿ, ಬಿಸಿಬಿಸಿ ಭಜ್ಜಿಯ ಘಮಘಮ, ಪಲ್ಲಕ್ಕಿ ಹೊತ್ತ ಪೂಜಾರಿಗಳು ಹಾಕುತ್ತಿರುವುದು ಕಂಡುಬಂದಿತು.
ಬೇರೆಡೆ ಯಂತೆ ಈ ಜಾತ್ರೆಯಲ್ಲಿ ರಥೋತ್ಸವ ಜರುಗುವುದಿಲ್ಲ. ಬದಲಿಗೆ ಕಬ್ಬಿಣದ ಸರಪಳಿ ಹರಿಯಲಾಗುತ್ತದೆ. ಹಲವು ವೈಶಿಷ್ಟ್ಯಗಳ ಮೈಲಾರಲಿಂಗೇಶ್ವರ ಗುಹಾಂತರ ದೇವಾಲಯಕ್ಕೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿ ನೆರೆಯ ಆಂಧ್ರ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ಮಲ್ಲಯ್ಯನ ದರ್ಶನ ಪಡೆದು ಪುನೀತರಾದರು.

ಅಂತ್ಯಕ್ರಿಯೆ ವೇಳೆ ಕಣ್ಣುಬಿಟ್ಟ 103 ವರ್ಷದ ಅಜ್ಜಿ

TAGGED:The glory of the Mallaiah Fair in Mylapore | Seven crores of rupees ringing..
Share This Article
Facebook Twitter Copy Link Print
Previous Article ಅಂತ್ಯಕ್ರಿಯೆ ವೇಳೆ ಕಣ್ಣುಬಿಟ್ಟ 103 ವರ್ಷದ ಅಜ್ಜಿ
Next Article ವೈದ್ಯೆಯಾಗುವ ಕನಸು ಕಂಡಿದ್ದ ವಿದ್ಯಾರ್ಥಿನಿ ಎಲೆಕೋಸಿನ ಹುಳುವಿಗೆ ಬಲಿ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?