Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sankranti Special: ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನುವುದರ ಹಿಂದಿದೆ ಆರೋಗ್ಯ ರಹಸ್ಯ
ದೇಶಕರ್ನಾಟಕಪ್ರಮುಖ

Sankranti Special: ಸಂಕ್ರಾಂತಿಗೆ ಎಳ್ಳು ಬೆಲ್ಲ ತಿನ್ನುವುದರ ಹಿಂದಿದೆ ಆರೋಗ್ಯ ರಹಸ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಂಕ್ರಾಂತಿ ಹಬ್ಬ ಎಂದರೆ ಹಿಂದೂ ಗಳಿಗೆ ವಿಶೇಷ ಹಬ್ಬಗಳಲ್ಲಿ ಒಂದು. ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ರೈತ ತನ್ನ ಬೆಳೆಯ ಫಸಲನ್ನು ಪಡೆದು, ಮನೆಗೆ ತರುವಂತಹ ವಿಶೇಷವಾದ ದಿನ. ಈ ದಿನದಂದು ಪವಿತ್ರವಾದ ಧಾರ್ಮಿಕ ಪದ್ಧತಿ ಹಾಗೂ ಆಚರಣೆಯನ್ನು ಮಾಡಲಾಗುತ್ತದೆ. ಸಂಕ್ರಾಂತಿ ಹಬ್ಬದ ಆಚರಣೆಯ ಪ್ರಕಾರ ಎಳ್ಳು ಬೆಲ್ಲವನ್ನು ಪರಸ್ಪರ ಒಬ್ಬರಿಗೊಬ್ಬರು ಹಂಚಿಕೊಳ್ಳುವುದರ ಮೂಲಕ ಸವಿಯಲಾಗುವುದು.

ಎಳ್ಳು ಬೆಲ್ಲದ ಸಂಯೋಜನೆಯು ಪೂರ್ವಜರ ಕಾಲದಿಂದಲೂ ರೂಢಿಯಲ್ಲಿ ಇರುವ ಒಂದು ವಿಧ. ಇದರಲ್ಲಿ ಇರುವ ವೈಜ್ಞಾನಿಕ ಮತ್ತು ಧಾರ್ಮಿಕ ಶಕ್ತಿಯು ವ್ಯಕ್ತಿಯ ಜೀವನದಲ್ಲಿ ಶುಭವನ್ನು ತರುವುದು ಎನ್ನುವ ನಂಬಿಕೆಯಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಂಕ್ರಾಂತಿಯ ಆಚರಣೆಯ ಸಮಯದಲ್ಲಿ ಮನೆಗೆ ಬಂದ ಅತಿಥಿಗಳಿಗೆ ಎಳ್ಳು ಬೆಲ್ಲವನ್ನು ನೀಡುತ್ತಾರೆ.

ಜೊತೆಗೆ ಎಳ್ಳು ಬೆಲ್ಲವನ್ನು ತಿಂದು ಒಳ್ಳೊಳ್ಳೆ ಮಾತನಾಡಿ ಎಂದು ಪರಸ್ಪರ ಶುಭ ಕೋರುವರು. ಎಳ್ಳಿನಲ್ಲಿ ಇರುವ ಆರೋಗ್ಯಕರವಾದ ಎಣ್ಣೆಯಂಶ ಮತ್ತು ಬೆಲ್ಲದಲ್ಲಿ ಇರುವ ಕಬ್ಬಿಣಾಂಶವು ದೇಹಕ್ಕೆ ಶಕ್ತಿ ಹಾಗೂ ಪೋಷಣೆಯನ್ನು ನೀಡುತ್ತದೆ. ಬದಲಾದ ಚಳಿಯ ವಾತಾವರಣಕ್ಕೆ ನಮ್ಮ ದೇಹವು ಹೊಂದಿಕೊಳ್ಳಲು ಸಜ್ಜಾಗುವುದು ಎಂದು ಹೇಳಲಾಗುತ್ತದೆ

ಆಯುರ್ವೇದದಲ್ಲಿ ಎಳ್ಳಿಗೆ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಎಳ್ಳೆಣ್ಣೆ ಬಳಸಲಾಗುವುದು. ತಲೆ ಕೂದಲಿನಿಂದ ಹಿಡಿದು ಒಡೆದ ಚರ್ಮ, ಒಡೆದ ಕಾಲುಗಳಿಗೆ, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಅಲ್ಸರ್, ಕಣ್ಣು, ಮಲಬದ್ಧತೆ ಹೀಗೆ ಬಹುತೇಕ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು. ಅತಿಯಾದ ಚಳಿಯಿಂದಾಗಿ ರಕ್ತ ಸಂಚಾರ ಸಮಸ್ಯೆ ಹೆಚ್ಚು. ದೇಹವನ್ನು ಬೆಚ್ಚಗಿಡುವ ಮೂಲಕ ರಕ್ತ ಸಂಚಾರ ಸುಗಮಗೊಳಿಸುತ್ತದೆ.

ಬೆಲ್ಲದಲ್ಲಿನ ಆಂಟಿಯಾಕ್ಸಿಡಂಟ್ ಕೂಡ ದೇಹಕ್ಕೆ ಅಗತ್ಯ ಪೋಷಕಾಂಶ ಒದಗಿಸುತ್ತದೆ. ಈ ಮಿಶ್ರಣ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ ಎನ್ನಲಾಗಿದೆ.

https://www.newsics.com/2026/01/14/are-ads-on-mobile-phones-annoying/

TAGGED:The health secret behind eating sesame and jaggery during Sankranti
Share This Article
Facebook Twitter Copy Link Print
Previous Article ಮೊಬೈಲ್ ಫೋನ್‌ನಲ್ಲಿ ಜಾಹೀರಾತು ಕಿರಿಕಿರಿಯೇ? ಹಾಗಾದ್ರೆ ಈ ಟಿಪ್ಸ್​ ಫಾಲೋ ಮಾಡಿ
Next Article ಬಿಗ್ ಬಾಸ್​ ಹೋಗೋಕೆ ರಾಶಿಕಾ ಎಷ್ಟು ಶಾಪಿಂಗ್ ಮಾಡಿದ್ರು..?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?