ಗೆಳತಿ ಜತೆ ಲೈಂ*ಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಯುವಕ ಸಾವು!
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಕ್ತಿವರ್ಧಕ ಮಾತ್ರೆ ಸೇವಿಸಿ ತನ್ನ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕನೊಬ್ಬ ಕೊನೆಯುಸಿರೆಳೆದ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಜಂಜ್ ಗಿರ್ ಜಿಲ್ಲೆಯ ಹೋಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇನ್‌ಸ್ಟಾಗ್ರಾಮ್ ಸ್ನೇಹಿತನನ್ನು ಭೇಟಿಯಾಗಲು ಬಂದಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಯುವಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಮಾತ್ರೆ ಸೇವಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಅದರ ದುಷ್ಪರಿಣಾಮಗಳೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಯುವಕನ ಸಾವಿಗೆ ನಿಖರವಾದ ಕಾರಣ … Continue reading ಗೆಳತಿ ಜತೆ ಲೈಂ*ಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಯುವಕ ಸಾವು!
Copy and paste this URL into your WordPress site to embed
Copy and paste this code into your site to embed