ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ ಸೋನು ಸೂದ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೋವಿಡ್ ಬಳಿಕವೂ ಸೋನು ಸೂದ್ ತಮ್ಮ ಸಮಾಜ ಸೇವೆಯನ್ನು ಮುಂದುವರೆಸಿದ್ದು, ನಾನಾ ರೀತಿಯ ಜನರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇದೀಗ ಸೋನು ಸೂದ್ ಅವರು ಗೋಸೇವೆಗೂ ಇಳಿದಿದ್ದು, ಗೋಶಾಲೆಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ಸೋನು ಸೂದ್ ಅವರು ಗುಜರಾತ್ನ ಗೋಶಾಲೆಯೊಂದಕ್ಕೆ ಬರೋಬ್ಬರಿ 22 ಲಕ್ಷ ರೂಪಾಯಿ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ. ಗುಜರಾತಿನ ವಾರಾಹಿಯ ಗೋಶಾಲೆಯೊಂದಕ್ಕೆ ಭೇಟಿ ನೀಡಿದ್ದ ನಟ ಸೋನು ಸೂದ್, 7000 ಗೋವುಗಳಿರುವ ಆ ಗೋಶಾಲೆಗೆ ಬರೋಬ್ಬರಿ … Continue reading ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ ಸೋನು ಸೂದ್