ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನಟಿ ಕಾರುಣ್ಯಾ ರಾಮ್‌ ಅವರು ತಂಗಿ ಸಮೃದ್ಧಿ ಬೆಟ್ಟಿಂಗ್‌ ಆಡಿ, ಸಾಲ ಮಾಡಿದ್ದಾರೆ ಎಂದು ಆರೋಪ ಮಾಡಿ, ಸ್ವಂತ ತಂಗಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸ್ಯಾಂಡಲ್ ವುಡ್ ನ ಪ್ರಸಿದ್ಧ ನಟಿ ಕಾರುಣ್ಯ ರಾಮ್ ತಮ್ಮದೇ ತಂಗಿ ಸಮೃದ್ಧಿ ರಾಮ್ ಸೇರಿದಂತೆ ಆರು ಮಂದಿಯ ವಿರುದ್ಧ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಕುಟುಂಬದ ಒಳಗಿರುವ ಕಲಹ, ಆನ್ ಲೈನ್ ಬೆಟ್ಟಿಂಗ್, ಹಣಕಾಸು ವಿವಾದ, ಅಶ್ಲೀಲ ಸಂದೇಶ ಹಾಗೂ ಸಾಮಾಜಿಕ ಜಾಲತಾಣದಲ್ಲಿ … Continue reading ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್