ತಮಿಳ್ನಾಡಿನ ಹೆಣ್ಮಕ್ಕಳು ಓದ್ತಾರೆ, ಉತ್ತರ ಭಾರತದ ಹೆಣ್ಮಕ್ಕಳು ಮಕ್ಕಳನ್ನು ಹೆರ್ತಾರೆ! ದಯಾನಿಧಿ‌ ಮಾರನ್ ಹೀಗೆ ಹೇಳಿದ್ದೇಕೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರನ್ನು ಓದಲು, ಅಧ್ಯಯನ ಮಾಡಲು ಪ್ರೋತ್ಸಾಹಿಸಿದರೆ, ಉತ್ತರ ಭಾರತದಲ್ಲಿ ಮಹಿಳೆಯರನ್ನು ಮದುವೆಯಾಗಲು, ಮಕ್ಕಳನ್ನು ಹೆರಲು ಪ್ರೋತ್ಸಾಹಿಸಲಾಗುತ್ತದೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ. ಚೆನ್ನೈ ಸೆಂಟ್ರಲ್‌ನಿಂದ ನಾಲ್ಕು ಬಾರಿ ಡಿಎಂಕೆ ಸಂಸದರಾಗಿರುವ ದಯಾನಿಧಿ ಮಾರನ್ ಅವರು, ಉತ್ತರ ಭಾರತದ ಹೆಣ್ಣುಮಕ್ಕಳನ್ನು ತಮಿಳುನಾಡಿನ ಹೆಣ್ಣುಮಕ್ಕಳ ಜತೆ ಹೋಲಿಸಿ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಕ್ವಾಯ್ದ್-ಇ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ … Continue reading ತಮಿಳ್ನಾಡಿನ ಹೆಣ್ಮಕ್ಕಳು ಓದ್ತಾರೆ, ಉತ್ತರ ಭಾರತದ ಹೆಣ್ಮಕ್ಕಳು ಮಕ್ಕಳನ್ನು ಹೆರ್ತಾರೆ! ದಯಾನಿಧಿ‌ ಮಾರನ್ ಹೀಗೆ ಹೇಳಿದ್ದೇಕೆ?