ಧನುಷ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹೊಸ ಸಿನಿಮಾ ಘೋಷಣೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವಿಘ್ನೇಶ್ ರಾಜ ನಿರ್ದೇಶನದಲ್ಲಿ ತಮಿಳಿನ ಸ್ಟಾರ್‌ ನಟ ಧನುಷ್ ಅವರ ಹೊಸ ಚಿತ್ರ ಘೋಷಣೆಯಾಗಿದೆ. ಸಿನಿಮಾಕ್ಕೆ ‘ಕರಾ’ ಎಂದು ಹೆಸರು ಇಡಲಾಗಿದೆ.ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ವಿಘ್ನೇಶ್, ಸಂಕ್ರಾಂತಿಯ ಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ಧಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿರ್ದೇಶಕ ವಿಘ್ನೇಶ್, ಧನುಷ್‌ ಅವರ ಫಸ್ಟ್‌ ಲುಕ್‌ ಪೋಸ್ಟರ್ ಹಂಚಿಕೊಂಡಿದ್ದಾರೆ. ಆದರೆ ಸಿನಿಮಾ ಕಥೆಯ ಬಗ್ಗೆ ಬಹಿರಂಗಪಡಿಸಿಲ್ಲ. 2023ರಲ್ಲಿ ಇವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ಪೋರ್ … Continue reading ಧನುಷ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹೊಸ ಸಿನಿಮಾ ಘೋಷಣೆ