Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೆಬ್ರವರಿ 13 ರಿಂದ  ಹಂಪಿ ಉತ್ಸವ-2026
ಕರ್ನಾಟಕಪ್ರಮುಖಮನರಂಜನೆ

ಫೆಬ್ರವರಿ 13 ರಿಂದ  ಹಂಪಿ ಉತ್ಸವ-2026

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸಪೇಟೆ: ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು.

ಉದ್ಘಾಟನೆ: ಫೆಬ್ರವರಿ 13ರ ಸಂಜೆ ಮಾನ್ಯ ಮುಖ್ಯಮಂತ್ರಿಗಳು ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಈ ಹಿಂದೆ ಎಂ.ಪಿ. ಪ್ರಕಾಶ್ ಕಾಲದಲ್ಲಿ ನವೆಂಬರ್‌ನಲ್ಲಿ ಉತ್ಸವ ನಡೆಯುತ್ತಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾಗಿ ಕಳೆದ ವರ್ಷಗಳಿಂದ ಫೆಬ್ರವರಿಯಲ್ಲಿ ನಡೆಸಲಾಗುತ್ತಿದೆ. ಈ ಬಾರಿಯೂ ಫೆಬ್ರವರಿ 13ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

TAGGED:Hampi Festival-2026 from February 13
Share This Article
Facebook Twitter Copy Link Print
Previous Article ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ
Next Article ದೃಶ್ಯಂ 3 ಬಿಡುಗಡೆ ದಿನಾಂಕ ಘೋಷಣೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?