ಫೆಬ್ರವರಿ 13 ರಿಂದ ಹಂಪಿ ಉತ್ಸವ-2026
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೊಸಪೇಟೆ: ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಉದ್ಘಾಟನೆ: ಫೆಬ್ರವರಿ 13ರ ಸಂಜೆ ಮಾನ್ಯ ಮುಖ್ಯಮಂತ್ರಿಗಳು ಹಂಪಿ ಉತ್ಸವಕ್ಕೆ ಅಧಿಕೃತವಾಗಿ … Continue reading ಫೆಬ್ರವರಿ 13 ರಿಂದ ಹಂಪಿ ಉತ್ಸವ-2026
Copy and paste this URL into your WordPress site to embed
Copy and paste this code into your site to embed