Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್ನಲ್ಲಿಟ್ಟ ಪತಿ
ದೇಶಪ್ರಮುಖ

ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್ನಲ್ಲಿಟ್ಟ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಸ್ತಿ ವಿವಾದ ಪತ್ನಿಯನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದೆ. ಪತಿಯೊಬ್ಬ ತನ್ನ ಸಹೋದರರ ಸಹಾಯದಿಂದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜ್ ಬಾದ್ ನಲ್ಲಿ ನಡೆದಿದೆ.

ಮೂವರು ಸಹೋದರರ ಸಹಾಯದಿಂದ ತನ್ನ ಹೆಂಡತಿಯನ್ನು ಕೊಂದು, ಆಕೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಬಳಿಕ ರುಂಡವನ್ನು ಡ್ರಮ್ನಲ್ಲಿರಿಸಿದ್ದ. ಆರೋಪಿಗಳು ಹರಿತವಾದ ಆಯುಧವನ್ನು ಬಳಸಿ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುತ್ತಿಗೆಯ ಮೇಲಿನ ಭಾಗವನ್ನು ಡ್ರಮ್‌ನೊಳಗೆ ಬಚ್ಚಿಟ್ಟು, ಮುಂಡವನ್ನು ಮನೆಯೊಳಗೆ ಹಾಸಿಗೆಯ ಮೇಲೆ ಎಸೆಯಲಾಗಿತ್ತು ಎಂದು ಆರೋಪಿಸಲಾಗಿದೆ.

ಪೊಲೀಸರು ಕತ್ತರಿಸಿದ ತಲೆಯನ್ನು ಡ್ರಮ್‌ನಿಂದ ಮತ್ತು ಮುಂಡವನ್ನು ಮನೆಯೊಳಗಿನ ಹಾಸಿಗೆಯಲ್ಲಿ ವಶಪಡಿಸಿಕೊಂಡರು. ಮಾಹಿತಿಯ ಪ್ರಕಾರ, ಮೃತ ಲತಾ ದೇವಿ ಸುಮಾರು 25-26 ವರ್ಷಗಳ ಹಿಂದೆ ಅಶುತೋಷ್ ಅವರನ್ನು ವಿವಾಹವಾಗಿದ್ದರು. ದಂಪತಿ ನಡುವೆ ದೀರ್ಘಕಾಲದಿಂದ ಆಸ್ತಿ ವಿವಾದವಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅಶುತೋಷ್ ಅವರ ಸಹೋದರರು ಈ ಪಿತೂರಿ ನಡೆಸಿ ಜನವರಿ 12 ರ ಮಧ್ಯರಾತ್ರಿ ಕೊಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿಸಲಾಗಿದೆ.

ಅಶುತೋಷ್ ಒಬ್ಬ ಸರಳ ವ್ಯಕ್ತಿ ಆತ ಈ ಕೊಲೆ ಮಾಡಿದ್ದಾನೆಂದರೆ ನಂಬಲು ಸಾಧ್ಯವಾಗುತ್ತಿಲ್ಲ, ಆತನ ಸಹೋದರರ ಕೈವಾಡ ಇದರಲ್ಲಿದೆ, ಅವರ ಜತೆ ಸೇರಿಕೊಂಡು ಈತ ಕೂಡ ಈ ಘೋರ ಅಪರಾಧವೆಸಗಿದ್ದಾನೆ ಎಂದು ಮೃತ ಮಹಿಳೆಯ ಸಹೋದರ ತಿಳಿಸಿದ್ದಾರೆ. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿತು.

ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ ಸೋನು ಸೂದ್

TAGGED:chops her up and keeps her in a drumHusband kills wife with help of brothers
Share This Article
Facebook Twitter Copy Link Print
Previous Article ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ ಸೋನು ಸೂದ್
Next Article ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?