ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್ನಲ್ಲಿಟ್ಟ ಪತಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಆಸ್ತಿ ವಿವಾದ ಪತ್ನಿಯನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದೆ. ಪತಿಯೊಬ್ಬ ತನ್ನ ಸಹೋದರರ ಸಹಾಯದಿಂದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜ್ ಬಾದ್ ನಲ್ಲಿ ನಡೆದಿದೆ. ಮೂವರು ಸಹೋದರರ ಸಹಾಯದಿಂದ ತನ್ನ ಹೆಂಡತಿಯನ್ನು ಕೊಂದು, ಆಕೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಬಳಿಕ ರುಂಡವನ್ನು ಡ್ರಮ್ನಲ್ಲಿರಿಸಿದ್ದ. ಆರೋಪಿಗಳು ಹರಿತವಾದ ಆಯುಧವನ್ನು ಬಳಸಿ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುತ್ತಿಗೆಯ ಮೇಲಿನ ಭಾಗವನ್ನು … Continue reading ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್ನಲ್ಲಿಟ್ಟ ಪತಿ
Copy and paste this URL into your WordPress site to embed
Copy and paste this code into your site to embed