ಬಳೆ ಚೆನ್ನಾಗಿದೆ ಎಂದಿದ್ದಷ್ಟೇ, ಆಕೆ ಬಳೆಯನ್ನೇ ಬಿಚ್ಚಿಕೊಟ್ಟಳು! ಯುವತಿಯ ಔದಾರ್ಯಕ್ಕೆ ನೆಟ್ಟಿಗರು ಫುಲ್ ಖುಷ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸೋಷಿಯಲ್ ಮೀಡಿಯಾದಲ್ಲಿ ಈಗ ವೈರಲ್ ಆಗುತ್ತಿರುವ ಈ ಘಟನೆ ಮಾತ್ರ ಮೆಟ್ರೋ ಪ್ರಯಾಣದ ಮತ್ತೊಂದು ಅಪರೂಪದ ಮತ್ತು ಮನಕಲಕುವ ಮುಖವನ್ನು ಪರಿಚಯಿಸಿದೆ. ರಿತು ಜೂನ್ (Riru Joon) ಎಂಬುವರು ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಈ ಸುಂದರ ಕಥೆ, ಈಗ ಇಂಟರ್ನೆಟ್ ಲೋಕದಲ್ಲಿ ಬಾರೀ ಸದ್ದು ಮಾಡುತ್ತಿದ್ದು, ಓದುಗರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. ರಿತು ಜೂನ್ ಅವರು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾಗ, ಅವರ ಪಕ್ಕದಲ್ಲೇ ಕುಳಿತಿದ್ದ ಹುಡುಗಿಯ ಕೈಯಲ್ಲಿದ್ದ ಒಂದು … Continue reading ಬಳೆ ಚೆನ್ನಾಗಿದೆ ಎಂದಿದ್ದಷ್ಟೇ, ಆಕೆ ಬಳೆಯನ್ನೇ ಬಿಚ್ಚಿಕೊಟ್ಟಳು! ಯುವತಿಯ ಔದಾರ್ಯಕ್ಕೆ ನೆಟ್ಟಿಗರು ಫುಲ್ ಖುಷ್