Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBK 12 ಮಿಡ್‌ ವೀಕ್‌ ಎಲಿಮಿನೇಶನ್‌: ಬಿಗ್ ಬಾಸ್ ಮನೆಯಿಂದ ಹೊರಬಂದ ಧ್ರುವಂತ್‌
ಕರ್ನಾಟಕಪ್ರಮುಖಮನರಂಜನೆ

BBK 12 ಮಿಡ್‌ ವೀಕ್‌ ಎಲಿಮಿನೇಶನ್‌: ಬಿಗ್ ಬಾಸ್ ಮನೆಯಿಂದ ಹೊರಬಂದ ಧ್ರುವಂತ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಟಾಪ್‌ 6 ಸ್ಪರ್ಧಿಗಳ ಆಯ್ಕೆ ಆಗಬೇಕಿದೆ. ಈ ಪ್ರಕ್ರಿಯೆಯ ಭಾಗವಾಗಿ ಮಿಡ್‌ ವೀಕ್‌ ಎಲಿಮಿನೇಶನ್‌ ಆಗಿದೆ. ಧ್ರುವಂತ್‌ ಮನೆಯಿಂದ ಹೊರಬಂದಿದ್ದಾರೆ.
ಧನುಷ್‌ ಗೌಡ ಈಗಾಗಲೇ ಟಾಪ್‌ 6 ಸ್ಥಾನಕ್ಕೆ ಅವಕಾಶ ಪಡೆದಿದ್ದರು. ಅಶ್ವಿನಿ ಗೌಡ, ಧ್ರುವಂತ್‌, ಗಿಲ್ಲಿ ನಟ, ರಘು, ರಕ್ಷಿತಾ ಶೆಟ್ಟಿ, ಕಾವ್ಯ ಶೈವ ಅವರ ಮಧ್ಯೆ ಯಾರು ಔಟ್‌ ಆಗುತ್ತಾರೆ ಎಂಬ ಪ್ರಶ್ನೆ ಇತ್ತು.
ಧ್ರುವಂತ್‌ ಅವರು ಇಡೀ ಸೀಸನ್‌ನಲ್ಲಿ ಮನರಂಜನೆ ನೀಡಿದ ಸ್ಪರ್ಧಿ ಎಂದು ಹೇಳಿ ಕಿಚ್ಚ ಸುದೀಪ್‌ ಅವರು ಇಡೀ ಸೀಸನ್‌ಗೆ ಕಿಚ್ಚನ ಚಪ್ಪಾಳೆ ನೀಡಿದ್ದರು. ಈ ಬಗ್ಗೆ ವ್ಯಾಪಕ ವಿರೋಧ ಬಂದಿತ್ತು
ಧ್ರುವಂತ್‌ ಅವರು ದೊಡ್ಮನೆಯೊಳಗಡೆ ಅಭಿಮಾನಿಗಳ ಜತೆ ಮಾತನಾಡಿದ್ದು ಕೂಡ ಟ್ರೋಲ್‌ ಆಗಿತ್ತು. “ಒನ್‌ ಮ್ಯಾನ್‌ ಆರ್ಮಿಯಾಗಿ ಆಡಿದ್ದೇನೆ, ನೀವೆಲ್ಲ ನನ್ನ ಮೇಲೆ ನಂಬಿಕೆ ಇಟ್ಟು ಇಲ್ಲಿಗೆ ಕಳಿಸಿದ್ದೀರಿ, ನಾನು ಆಟ ಆಡಿ, ಎಲ್ಲರನ್ನೂ ಹೊರಗಡೆ ಕಳಿಸಿದ್ದೇನೆ” ಎಂದು ಹೇಳಿದ್ದರು.
ಧ್ರುವಂತ್‌ ಅವರು ಅತಿಯಾಗಿ, ಆತ್ಮವಿಶ್ವಾಸದಿಂದ ಮಾತನಾಡಿದ್ದಾರೆ ಎಂದು ಅನೇಕರು ಹೇಳಿದ್ದರು. ಕಿಚ್ಚನ ಚಪ್ಪಾಳೆ ಪಡೆದವರು ಯಾಕೆ ದೊಡ್ಮನೆಯಲ್ಲಿ ಇಲ್ಲ ಎಂಬ ಪ್ರಶ್ನೆ ಕೂಡ ಕೇಳಿಬಂದಿದೆ.

ಬಿಗ್‌ಬಾಸ್‌ ಫಿನಾಲೆ ಹೊತ್ತಲ್ಲೇ ಸುದೀಪ್‌ ಭೇಟಿಯಾದ ಕರವೇ ನಾರಾಯಣಗೌಡ!

ಸಾನ್ವಿ ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಹೊಸ ಸಾಂಗ್; ಯಾವುದು ಈ ಹಾಡು?

ಬಿಗ್ ಬಾಸ್​ ಹೋಗೋಕೆ ರಾಶಿಕಾ ಎಷ್ಟು ಶಾಪಿಂಗ್ ಮಾಡಿದ್ರು..?

TAGGED:Mid-week elimination: Dhruvanth left the Bigg Boss house
Share This Article
Facebook Twitter Copy Link Print
Previous Article China app ಭಾರೀ ಸಂಚಲನ ಸೃಷ್ಟಿಸಿದ ‘ಆರ್ ಯು ಡೆಡ್’ ಆ್ಯಪ್, ಜಾಗತಿಕ ಮಟ್ಟದಲ್ಲೂ ಸದ್ದು
Next Article GOOD MORNING | Today’s Horoscope ಶುಭೋದಯ, ಇಂದಿನ ರಾಶಿ ಭವಿಷ್ಯ, 15-01-2026, ಗುರುವಾರ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?