ರಣಜಿ ಟೂರ್ನಿಯ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ಗೆ ಒಲಿದ ತಂಡದ ನಾಯಕತ್ವ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಂಬರುವ ರಣಜಿ ಟೂರ್ನಿಯ ಪಂದ್ಯಗಳಲ್ಲಿ ಸಿರಾಜ್ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲಿದ್ದಾರೆ. ರಣಜಿ ಟೂರ್ನಿಯ ದ್ವಿತೀಯ ಸುತ್ತಿನ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಈ ಪಂದ್ಯಗಳಿಗಾಗಿ ಹೈದರಾಬಾದ್ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಈ ತಂಡದ ನಾಯಕನಾಗಿ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಣಕ್ಕಿಳಿಯಲು ಸಿರಾಜ್ ಸಜ್ಜಾಗಿದ್ದಾರೆ. ಇದಕ್ಕೂ ಮುನ್ನ ಹೈದರಾಬಾದ್ ತಂಡವನ್ನು ಗಹ್ಲಾಟ್ ರಾಹುಲ್ ಸಿಂಗ್ ಮುನ್ನಡೆಸಿದ್ದರು. ರಾಹುಲ್ ನಾಯಕತ್ವದಲ್ಲಿ … Continue reading ರಣಜಿ ಟೂರ್ನಿಯ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ಗೆ ಒಲಿದ ತಂಡದ ನಾಯಕತ್ವ
Copy and paste this URL into your WordPress site to embed
Copy and paste this code into your site to embed