Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ
ಕರ್ನಾಟಕಪ್ರಮುಖ

Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿಂಥಣಿ (ರಾಯಚೂರು): ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಬೆಳಗಿನ ಜಾವ ಹೃದಯಘಾತದಿಂದ ಕೊನೆಯುಸಿರೆಳೆದರು.

ಗುರುವಾರ ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ವಾಮೀಜಿ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲು ಮಾಡುವುದರೊಳಗಾಗಿಯೇ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ.

ತಿಂಥಣಿಯ ಕನಕ ಗುರು ಪೀಠದಲ್ಲಿ ಹಾಲುಮತದ ಪದ್ಧತಿಯಂತೆ ಸ್ವಾಮೀಜಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು‌ ಮಠದ ಮೂಲಗಳು ತಿಳಿಸಿವೆ.

ಗಗನಸಖಿ ಆತ್ಮಹತ್ಯೆ: ಮಾಜಿ ಪ್ರಿಯಕರನ ವಿರುದ್ಧ ಪ್ರಕರಣ ದಾಖಲು

TAGGED:Siddaramananda Swamiji of Kanaka Gurupeeth is no more
Share This Article
Facebook Twitter Copy Link Print
Previous Article ಗಗನಸಖಿ ಆತ್ಮಹತ್ಯೆ: ಮಾಜಿ ಪ್ರಿಯಕರನ ವಿರುದ್ಧ ಪ್ರಕರಣ ದಾಖಲು
Next Article 2 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ : ಆಸ್ಪತ್ರೆಗೆ ದಾಖಲು

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?