Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ತಿಂಥಣಿ (ರಾಯಚೂರು): ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (55) ಗುರುವಾರ ಬೆಳಗಿನ ಜಾವ ಹೃದಯಘಾತದಿಂದ ಕೊನೆಯುಸಿರೆಳೆದರು. ಗುರುವಾರ ಬೆಳಗಿನ ಜಾವ 3.40 ರ ಸುಮಾರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಸ್ವಾಮೀಜಿ ಅವರನ್ನು ಲಿಂಗಸೂಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲು ಮಾಡುವುದರೊಳಗಾಗಿಯೇ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ ಎಂದು ಪೀಠದ ಭಕ್ತರು ತಿಳಿಸಿದ್ದಾರೆ. ತಿಂಥಣಿಯ ಕನಕ ಗುರು ಪೀಠದಲ್ಲಿ ಹಾಲುಮತದ ಪದ್ಧತಿಯಂತೆ ಸ್ವಾಮೀಜಿ … Continue reading Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed