Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 17 ವರ್ಷದ ಮಗನ ಕೆಲಸಕ್ಕೆ ಕಳುಹಿಸಿದ ಮಹಿಳೆಗೆ ಶಾಕ್ ನೀಡಿದ ಮಗ
ಪ್ರಮುಖವಿದೇಶ

17 ವರ್ಷದ ಮಗನ ಕೆಲಸಕ್ಕೆ ಕಳುಹಿಸಿದ ಮಹಿಳೆಗೆ ಶಾಕ್ ನೀಡಿದ ಮಗ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಕ್ಕಳಿಗೆ ಹಣದ ಮೌಲ್ಯ, ಜೀವನ ಮೌಲ್ಯ ಬದುಕಿನ ಅರ್ಥವನ್ನು ಎಳೆಯ ಪ್ರಾಯದಲ್ಲೇ ತಿಳಿಸುವುದಕ್ಕೆ ಹೋದರೆ ಅವರು ಕೂಡ ಸ್ವತಂತ್ರ ಹಾಗೂ ಸ್ವಾಭಿಮಾನದಿಂದ ಬೆಳೆಯಬಹುದು ಎಂಬುದಕ್ಕೆ ಚೀನಾದ ಘಟನೆ ಸಾಕ್ಷಿಯಾಗಿದೆ.

ಮಹಿಳೆಯೊಬ್ಬರು ತಮ್ಮ 17 ವರ್ಷದ ಮಗನಿಗೆ ಜೀವನ ಪಾಠ ಕಲಿಸುವ ಉದ್ದೇಶದಿಂದ ಆತನನ್ನು ಉಪಹಾರ ಗೃಹವೊಂದರಲ್ಲಿ ಕೆಲಸಕ್ಕೆ ಕಳುಹಿಸಿದ್ದಾರೆ. ಮಗನಿಗೆ ಶಿಕ್ಷಣ ಹಾಗೂ ಪೋಷಕರು ನೀಡುದ ಹಣದ ಬಗ್ಗೆ ಅರಿವಿರಬೇಕು ಎಂಬ ಉದ್ದೇಶದಿಂದ ತಾಯಿ ಈ ಪ್ಲಾನ್ ಮಾಡಿ ಮಗನನ್ನು ಕೆಲಸಕ್ಕೆ ಕಳುಹಿಸಿದ್ದಾಳೆ. ತಾಯಿಯ ಆಸೆಯಂತೆ ಮಗ ಸ್ವಂತವಾಗಿ ದುಡಿದು ತಿನ್ನುವುದನ್ನು ಬಹಳ ಸುಲಭವಾಗಿ ಕಲಿತುಕೊಂಡಿದ್ದು, ಈಗ ಶಾಲೆ ಬಿಟ್ಟು ಪೂರ್ಣ ಪ್ರಮಾಣದಲ್ಲಿ ವ್ಯವಹಾರ ಮಾಡುವುದಕ್ಕೆ ಯೋಜನೆ ರೂಪಿಸಿದ್ದಾನೆ ಎಂದು ತಿಳಿದು ಬಂದಿದೆ.
ಶಾಲಾ ಶಿಕ್ಷಣವಿಲ್ಲದೆ ಹಣ ಸಂಪಾದಿಸುವುದು ಎಷ್ಟು ಕಷ್ಟ ಎಂಬುದನ್ನು ಅವನಿಗೆ ತೋರಿಸಬೇಕೆಂದು ಬಯಸಿ ತಾಯಿ ಈ ಕೆಲಸ ಮಾಡಿದ್ದಾಳೆ. ಆದರೆ ಆ ಬಾಲಕ ತನ್ನ ಬುದ್ಧಿವಂತಿಕೆಯಿಂದ ಎಲ್ಲರಿಗೂ ಸರ್‌ಫ್ರೈಸ್ ನೀಡಿದ್ದು, ಆತ ತಾನು ಕೆಲಸ ಮಾಡುತ್ತಿದ್ದ ಆಹಾರ ಮಳಿಗೆಯಲ್ಲಿ ಫ್ರೈಡ್ ಚಿಕನ್ ಮಾರಾಟ ಮಾಡುವ ಮೂಲಕ ಕೇವಲ 10 ದಿನದಲ್ಲಿ 10,000 ಹಣವನ್ನು ಗಳಿಸಿದ್ದಾನೆ. ಅಂದರೆ ಸುಮಾರು 1,400 ಅಮೆರಿಕನ್ ಡಾಲರ್ ನಷ್ಟು ಹಣ ಸಂಪಾದನೆ ಮಾಡಿ ಆತ ಎಲ್ಲರಿಗೂ ಅಚ್ಚರಿ ನೀಡಿದ್ದಾನೆ.
ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ಪ್ರಕಾರ, ಅವನು ತನ್ನ ಯಶಸ್ಸಿನಿಂದ ಎಷ್ಟು ಪ್ರೇರಿತನಾಗಿದ್ದನೆಂದರೆ, ಅವನ ತಾಯಿ ಅವನನ್ನು ಬೇರೆ ರೀತಿಯಲ್ಲಿ ಮನವೊಲಿಸಲು ಪ್ರಯತ್ನಿಸಿದರೂ ಸಹ, ಅವನು ಶಾಲೆಯನ್ನು ಬಿಟ್ಟು ಪೂರ್ಣ ಪ್ರಮಾಣದಲ್ಲಿ ವ್ಯವಹಾರ ಮುಂದುವರಿಸಲು ನಿರ್ಧರಿಸಿದ್ದಾನೆ ಎಂದು ವರದಿಯಾಗಿದೆ. ಈ ವಿಚಾರ ಈಗ ಇಂಟರ್‌ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅನೇಕರು ಹಲವು ಕಾಮೆಂಟ್ ಮಾಡ್ತಿದ್ದಾರೆ.

ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಲು ಕೇವಲ 7 ನಿಮಿಷ ಈ ರೀತಿ ಮಾಡಿ ಸಾಕು

TAGGED:Son shocks woman who sent 17-year-old son to work
Share This Article
Facebook Twitter Copy Link Print
Previous Article ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಲು ಕೇವಲ 7 ನಿಮಿಷ ಈ ರೀತಿ ಮಾಡಿ ಸಾಕು
Next Article ತಂಗಿ ವಿರುದ್ಧವೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯಾ ರಾಮ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?