ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಿವಮೊಗ್ಗ: ಕರ್ತವ್ಯನಿರತ ಶಿಕ್ಷಕರೊಬ್ಬರು ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿ ನಡೆದಿದೆ. ಶಿಕಾರಿಪುರ ತಾಲ್ಲೂಕಿನ ಜೀನಹಳ್ಳಿ ಗ್ರಾಮದ ನಿವಾಸಿ, ಪ್ರಸ್ತುತ ಹೊನ್ನಾಳಿಯಲ್ಲಿ ವಾಸವಿದ್ದ ಧನಂಜಯ (51) ಆತ್ಮ*ಹತ್ಯೆ ಮಾಡಿಕೊಂಡ ಶಿಕ್ಷಕ. ಇವರು ಎಂದಿನಂತೆ ಬೆಳಗ್ಗೆ ಶಾಲೆಗೆ ಆಗಮಿಸಿದ್ದರು. ಶಾಲಾ ಕೆಲಸಕ್ಕೆ ಮುನ್ನ ಗ್ರಾಮದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನೂ ಮುಗಿಸಿ ಶಾಲೆಗೆ ಬಂದಿದ್ದರು. ನಂತರ ವಿದ್ಯಾರ್ಥಿಗಳಿಗೆ ಪಾಠವನ್ನೂ ಮಾಡಿದ್ದರು. ನಂತರ ಈ ಕೃತ್ಯಕ್ಕೆ … Continue reading ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ