50 ವರ್ಷದಿಂದ ಈ ವ್ಯಕ್ತಿ ನಿದ್ರೆಯೇ ಮಾಡಿಲ್ಲವಂತೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com 50 ವರ್ಷದಿಂದ ವ್ಯಕ್ತಿಯೊರ್ವ ನಿದ್ರೆ ಮಾಡಿರದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ರೇವಾ ನಗರದ ಚಾಣಕ್ಯಪುರಿ ಕಾಲೋನಿಯ ನಿವಾಸಿ 75 ವರ್ಷದ ಮೋಹನ್ ಲಾಲ್ ದ್ವಿವೇದಿ ಅವರು ಸುಮಾರು 50 ವರ್ಷಗಳಿಂದ ನಿದ್ರೆಯನ್ನೇ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಆಶ್ಚರ್ಯದ ಸಂಗತಿ ಏನೆಂದರೆ ಇಷ್ಟು ದೀರ್ಘಾವಧಿಯ ನಿದ್ರಾಹೀನತೆಯ ನಡುವೆಯೂ, ಅವರು ಯಾವುದೇ ಗಂಭೀರ ಕಾಯಿಲೆಗಳಿಂದ ಬಳಲುತ್ತಿಲ್ಲ. ಎಲ್ಲರಂತೆ ಸಾಮಾನ್ಯವಾಗಿಯೇ ಬದುಕುತ್ತಿದ್ದಾರೆ. ವೈದ್ಯರು ಒಬ್ಬ ಸಾಮಾನ್ಯ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ … Continue reading 50 ವರ್ಷದಿಂದ ಈ ವ್ಯಕ್ತಿ ನಿದ್ರೆಯೇ ಮಾಡಿಲ್ಲವಂತೆ