Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಇಂದಿನಿಂದ ನಮ್ಮ ಮೆಟ್ರೋದಲ್ಲಿ ಅನ್‌ಲಿಮಿಟೆಡ್ ಕ್ಯುಆರ್ ಕೋಡ್ ಪಾಸ್ ಸೌಲಭ್ಯ
ಕರ್ನಾಟಕಪ್ರಮುಖ

Namma Metro ಇಂದಿನಿಂದ ನಮ್ಮ ಮೆಟ್ರೋದಲ್ಲಿ ಅನ್‌ಲಿಮಿಟೆಡ್ ಕ್ಯುಆರ್ ಕೋಡ್ ಪಾಸ್ ಸೌಲಭ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಂದಿನಿಂದ (ಜ.15) ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ ಆರಂಭಿಸಿದೆ.

ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು.

ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ.

ಪಾಸ್‌ಗಳನ್ನು ನಮ್ಮ ಮೆಟ್ರೋ ಅಧಿಕೃತ ಆಪ್ ಮೂಲಕ ಖರೀದಿಸಬಹುದು. ಇತರ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ. ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಪ್ರದರ್ಶಿಸಲಾದ ಕ್ಯೂಆರ್‌ ಕೋಡ್ ಅನ್ನು ಸ್ವಯಂಚಾಲಿತ ಸಂಗ್ರಹ (ಎಎಫ್‌ಸಿ) ಗೇಟ್‌ಗಳಲ್ಲಿ ಸ್ಕ್ಯಾನ್ ಮಾಡಿ ಪ್ರವೇಶ ಮತ್ತು ನಿರ್ಗಮನ ಪಡೆಯಬಹುದು.

ಮೆಟ್ರೋ ದಿನದ ಪಾಸ್ ದರಗಳು

1 ದಿನದ ಪಾಸ್ – 250

3 ದಿನದ ಪಾಸ್ – 550

5 ದಿನದ ಪಾಸ್ – 850

https://x.com/i/status/2011308882761851085

Siddaramananda Swamiji is no more ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

TAGGED:Unlimited QR code pass facility in our metro from today
Share This Article
Facebook Twitter Copy Link Print
Previous Article 2 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್ : ಆಸ್ಪತ್ರೆಗೆ ದಾಖಲು
Next Article ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಲು ಕೇವಲ 7 ನಿಮಿಷ ಈ ರೀತಿ ಮಾಡಿ ಸಾಕು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?