Namma Metro ಇಂದಿನಿಂದ ನಮ್ಮ ಮೆಟ್ರೋದಲ್ಲಿ ಅನ್‌ಲಿಮಿಟೆಡ್ ಕ್ಯುಆರ್ ಕೋಡ್ ಪಾಸ್ ಸೌಲಭ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಇಂದಿನಿಂದ (ಜ.15) ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ ಆರಂಭಿಸಿದೆ. ಇದುವರೆಗೆ ಅನಿಯಮಿತ ಪ್ರಯಾಣ ಪಾಸ್‌ಗಳು, ಕೇವಲ ಕಾಂಟ್ಯಾಕ್ಟ್‌ಲೆಸ್ ಸ್ಮಾರ್ಟ್ ಕಾರ್ಡ್‌ಗಳ (ಸಿಎಸ್‌ಸಿ) ಮೂಲಕವೇ ಲಭ್ಯವಾಗುತ್ತಿದ್ದು, ₹50 ಭದ್ರತಾ ಠೇವಣಿ ಪಾವತಿಸುವುದು ಕಡ್ಡಾಯವಾಗಿತ್ತು. ಮೊಬೈಲ್ ಕ್ಯೂಆರ್‌ ಕೋಡ್‌ ಪಾಸ್‌ಗಳ ಪರಿಚಯದೊಂದಿಗೆ, ಪಾಸ್‌ಗಳು ಮೊಬೈಲ್ ಫೋನ್‌ಗಳಲ್ಲಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುತ್ತವೆ. ಪ್ರಯಾಣಿಕರಿಗೆ ಯಾವುದೇ ಭದ್ರತಾ ಠೇವಣಿ ಪಾವತಿಸುವ ಅಗತ್ಯವಿರುವುದಿಲ್ಲ. … Continue reading Namma Metro ಇಂದಿನಿಂದ ನಮ್ಮ ಮೆಟ್ರೋದಲ್ಲಿ ಅನ್‌ಲಿಮಿಟೆಡ್ ಕ್ಯುಆರ್ ಕೋಡ್ ಪಾಸ್ ಸೌಲಭ್ಯ