Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನ ಸೈಲೆನ್ಸರ್ ಮಾರ್ಪಾಡು ಮಾಡಿದ್ದ ವಿದ್ಯಾರ್ಥಿಗೆ 1.11ಲಕ್ಷ ದಂಡ! ಕಾರಿನ ಬೆಲೆ 70 ಸಾವಿರ ರೂ.!
ಕರ್ನಾಟಕಪ್ರಮುಖ

ಕಾರಿನ ಸೈಲೆನ್ಸರ್ ಮಾರ್ಪಾಡು ಮಾಡಿದ್ದ ವಿದ್ಯಾರ್ಥಿಗೆ 1.11ಲಕ್ಷ ದಂಡ! ಕಾರಿನ ಬೆಲೆ 70 ಸಾವಿರ ರೂ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಅಕ್ರಮವಾಗಿ ಕಾರಿನ ಸೈಲೆನ್ಸರ್ ಮಾರ್ಪಡಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ವಿದ್ಯಾರ್ಥಿಯೊಬ್ಬನಿಗೆ ಹೆಣ್ಣೂರು ಸಂಚಾರಿ ಪೊಲೀಸರು ಬರೋಬ್ಬರಿ 1.11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಅದರೆ ಈ ಕಾರಿನ ಬೆಲೆ ಕೇವಲ 70,000 ರೂಪಾಯಿ ಮಾತ್ರ!

ಜನವರಿ 2 ರಂದು ಹೆಣ್ಣೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ ಈ ವಿದ್ಯಾರ್ಥಿ ತನ್ನ ಕಾರಿನಲ್ಲಿ ಬೆಂಕಿ ಚಿಮ್ಮಿಸುತ್ತಾ, ವಿಪರೀತ ಶಬ್ದ ಮಾಡುತ್ತಾ ಓಡಿಸುತ್ತಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋಗಳನ್ನು ನೋಡಿದ ಪೊಲೀಸರು ತಕ್ಷಣವೇ ಕಾರನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡರು. ಈ ಪ್ರಕರಣವನ್ನು ನೇರವಾಗಿ ನ್ಯಾಯಾಲಯಕ್ಕೆ ಒಯ್ಯುವ ಬದಲು, ಸಂಚಾರಿ ಪೊಲೀಸರು ಇದನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ವಹಿಸಿದರು.
ಆರ್‌ಟಿಒ ಅಧಿಕಾರಿಗಳು ಪರಿಶೀಲಿಸಿದಾಗ, ಕಾರಿನ ಸೈಲೆನ್ಸರ್‌ನ್ನು ಅಕ್ರಮವಾಗಿ ಮಾರ್ಪಡಿಸಿರುವುದು ದೃಢಪಟ್ಟಿದೆ. ಇದು ಅತಿಯಾದ ಶಬ್ದ ಮಾಡುತ್ತಿರುವುದಲ್ಲದೆ, ಬೆಂಕಿ ಚಿಮ್ಮಿಸಿ ಇತರ ವಾಹನ ಸವಾರರಲ್ಲಿ ಆತಂಕ ಮೂಡಿಸುತ್ತಿತ್ತು.
ವಿದ್ಯಾರ್ಥಿ ಪರವಾಗಿ ಕೆಲ ರಾಜಕಾರಣಿಗಳು ಮಧ್ಯಪ್ರವೇಶಿಸಿ, ಕಡಿಮೆ ದಂಡ ವಿಧಿಸಿ ವಾಹನ ಬಿಡುಗಡೆ ಮಾಡುವಂತೆ ಪೊಲೀಸರ ಮೇಲೆ ಒತ್ತಡ ತಂದಿದ್ದರು.

ಆದರೆ, ಪೊಲೀಸರು ಹಾಗೂ ಆರ್‌ಟಿಒ ಅಧಿಕಾರಿಗಳು ಕಾನೂನಿನ ಪ್ರಕಾರ ಗರಿಷ್ಠ ದಂಡವಾದ 1,11,500 ರೂಪಾಯಿ ವಿಧಿಸಿದರು. ವಿದ್ಯಾರ್ಥಿ ಈ ದಂಡವನ್ನು ಬುಧವಾರ ಪಾವತಿಸಿದ ನಂತರ ವಾಹನವನ್ನು ಬಿಡುಗಡೆ ಮಾಡಲಾಗಿದೆ.

ಗೆಳತಿ ಜತೆ ಲೈಂ*ಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಯುವಕ ಸಾವು!

ತಮಿಳ್ನಾಡಿನ ಹೆಣ್ಮಕ್ಕಳು ಓದ್ತಾರೆ, ಉತ್ತರ ಭಾರತದ ಹೆಣ್ಮಕ್ಕಳು ಮಕ್ಕಳನ್ನು ಹೆರ್ತಾರೆ! ದಯಾನಿಧಿ‌ ಮಾರನ್ ಹೀಗೆ ಹೇಳಿದ್ದೇಕೆ?

TAGGED:1.11 lakh fined for a student who modified the silencer of the car! The price of the car is 70 thousand rupees!
Share This Article
Facebook Twitter Copy Link Print
Previous Article ಗೆಳತಿ ಜತೆ ಲೈಂ*ಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಯುವಕ ಸಾವು!
Next Article ಭಾರತ ಚೀನಾ ಯುದ್ಧದ ವೇಳೆ 600 ಕೆಜಿ ಚಿನ್ನ,‌ 3 ಖಾಸಗಿ‌ ವಿಮಾನ ದಾನ ಮಾಡಿದ್ದ ಮಹಾರಾಣಿ ಇನ್ನಿಲ್ಲ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?