ಕಾರಿನ ಸೈಲೆನ್ಸರ್ ಮಾರ್ಪಾಡು ಮಾಡಿದ್ದ ವಿದ್ಯಾರ್ಥಿಗೆ 1.11ಲಕ್ಷ ದಂಡ! ಕಾರಿನ ಬೆಲೆ 70 ಸಾವಿರ ರೂ.!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಅಕ್ರಮವಾಗಿ ಕಾರಿನ ಸೈಲೆನ್ಸರ್ ಮಾರ್ಪಡಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ವಿದ್ಯಾರ್ಥಿಯೊಬ್ಬನಿಗೆ ಹೆಣ್ಣೂರು ಸಂಚಾರಿ ಪೊಲೀಸರು ಬರೋಬ್ಬರಿ 1.11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಅದರೆ ಈ ಕಾರಿನ ಬೆಲೆ ಕೇವಲ 70,000 ರೂಪಾಯಿ ಮಾತ್ರ! ಜನವರಿ 2 ರಂದು ಹೆಣ್ಣೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕೇರಳ ಮೂಲದ ಈ ವಿದ್ಯಾರ್ಥಿ ತನ್ನ ಕಾರಿನಲ್ಲಿ ಬೆಂಕಿ ಚಿಮ್ಮಿಸುತ್ತಾ, ವಿಪರೀತ ಶಬ್ದ ಮಾಡುತ್ತಾ ಓಡಿಸುತ್ತಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು, ವಿಡಿಯೋಗಳನ್ನು … Continue reading ಕಾರಿನ ಸೈಲೆನ್ಸರ್ ಮಾರ್ಪಾಡು ಮಾಡಿದ್ದ ವಿದ್ಯಾರ್ಥಿಗೆ 1.11ಲಕ್ಷ ದಂಡ! ಕಾರಿನ ಬೆಲೆ 70 ಸಾವಿರ ರೂ.!