Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಕ್ಕಿಬಿಕ್ಕಿ ಅತ್ತ ನಟಿ ಕಾರುಣ್ಯಾ ರಾಮ್‌ ತಂಗಿ; ಕಾರಣವೇನು?
ಪ್ರಮುಖಮನರಂಜನೆ

ಬಿಕ್ಕಿಬಿಕ್ಕಿ ಅತ್ತ ನಟಿ ಕಾರುಣ್ಯಾ ರಾಮ್‌ ತಂಗಿ; ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ನಟಿ ಕಾರುಣ್ಯ ರಾಮ್ ತನ್ನ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿಯಲ್ಲಿ 25 ಲಕ್ಷ ವಂಚನೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಬೆಟ್ಟಿಂಗ್ ಹುಚ್ಚಿನಿಂದ 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದು, ಮನೆಯಲ್ಲಿದ್ದ ಚಿನ್ನ, ಹಣವನ್ನ ಸ್ವಂತಕ್ಕೆ ಬಳಸಿಕೊಂಡಿದ್ದಾಗಿ ತಂಗಿ ಸಮೃದ್ಧಿ ರಾಮ್ ಜೊತೆ ಪ್ರತಿಭಾ ಶೆಟ್ಟಿ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬುವವರ ವಿರುದ್ಧವು ದೂರು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕಾರುಣ್ಯಾ ರಾಮ್‌ ತಂಗಿ ಸಮೃದ್ಧಿ ರಾಮ್‌, ಗ್ಯಾಮ್ಲಿಂಗ್‌ನಿಂದ ಹಣ ಕಳೆದುಕೊಂಡಿದ್ದು ನಿಜ, ಇದರಿಂದ ನಾನು ಮನೆ ಬಿಟ್ಟು ಹೊರಗೆ ಬರಬೇಕಾಯ್ತು. ಮೂರು ವರ್ಷಗಳಿಂದ ಫ್ಯಾಮಿಲಿಯಿಂದ ದೂರ ಇದ್ದೀನಿ ಅಂತ ಕಣ್ಣೀರಿಟ್ಟಿದ್ದಾರೆ.ʻನನಗೆ ಸಾಲ ಕೊಟ್ಟಿರೋರು ಗೊತ್ತಿರುವ ಸ್ನೇಹಿತರೇ. ಪ್ರತಿಯೊಬ್ಬರೂ ಗೊತ್ತೋ ಗೊತ್ತಿಲ್ಲದೇ ತಪ್ಪು ಮಾಡ್ತಾರೆ, ಅದೇ ರೀತಿ ನನ್‌ ಲೈಫಲ್ಲೂ ಒಂದು ಮಿಸ್ಟೇಕ್‌ ಆಗಿದೆ. ಅವರ ಆರೋಪಗಳ ಬಗ್ಗೆ ಮಾತನಾಡಬಾರದು ಅಂತ 3 ವರ್ಷ ಮನೆಯಿಂದ ದೂರ ಇದ್ದೆ. ನಾನು ಯಾವುದರಲ್ಲಿ ಹಣ ಕಳ್ಕೊಂಡಿದ್ದೀನಿ, ಕಳ್ಕೋತಿದ್ದೀನಿ ಅಂತ ಎಲ್ಲರಿಗೂ ಗೊತ್ತಿತ್ತು. 10% – 5% ಬಡ್ಡಿಗೆ ಸಾಲ ಪಡೆದುಕೊಂಡಿದ್ದೆ. ಪ್ರತಿಭಾಗೆ ಇಂಟ್ರೆಸ್ಟ್‌ ತಪ್ಪದೇ ಕೊಡ್ತಿದ್ದೆ. ಆದ್ರೆ ನಾನು ದುಡ್ಡು ಕೊಡದಿದ್ದರೂ ಪರ್ವಾಗಿಲ್ಲ. ಬೀದಿಗೆ ಬರಬೇಕು ಅನ್ನದಷ್ಟೇ ಅವರ ಉದ್ದೇಶ ಆಗಿತ್ತು ಅಂತ ಕಣ್ಣೀರು ಹಾಕಿದ್ರು.ಪ್ರತಿಭಾ, ಕಪಿಲ್‌ ಅಂತ ಯಾರ‍್ಯಾರಿದ್ದಾರೆ ಅವರಿಗೆ ನಾನು ದುಡ್ಡು ಕೊಡೋದು ಬೇಕಾಗಿರಲಿಲ್ಲ. ನನ್ನ ಮತ್ತು ನನ್ನ ಅಕ್ಕನ ಮರ್ಯಾದೆ ತೆಗೆಯೋದ್ರಲ್ಲೇ ಅವರಿಗೆ ಮಜಾ ಇತ್ತು. ಅದಕ್ಕಾಗಿ ಬೇರೆ ಬೇರೆ ಪ್ಲ್ಯಾನ್‌ ಮಾಡ್ತಿದ್ರು. ಹೇಳಲು ಸಾಧ್ಯವಾಗದಷ್ಟು ಹಲ್ಕಾ ಭಾಷೆಯಲ್ಲಿ ಮೆಸೇಜ್‌ ಮಾಡ್ತಿದ್ರು. ನಾನು ರಿಪ್ಲೇ ಮಾಡುವಷ್ಟರಲ್ಲಿ ಬ್ಲಾಕ್‌ ಮಾಡಿಕೊಳ್ತಿದ್ರು, ಅದೆಲ್ಲವೂ ನನ್ನ ಬಳಿ ಇದೆ, ತೆಗೆದುಕೊಂಡು ಬರ್ತೀನಿ ಎಂದರು.https://www.newsics.com/2026/01/16/gauri-lankesh-murder-accused-srikanth-pangark-wins/

TAGGED:Actress Karunya Ram's younger sister is in a hurry; what is the reason?
Share This Article
Facebook Twitter Copy Link Print
Previous Article ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕ್ ಗೆ ಪ್ರಚಂಡ ಗೆಲುವು
Next Article ವಾಕಿ-ಟಾಕಿ ಅನಧಿಕೃತ ಮಾರಾಟ: 13 ಇ-ಕಾಮರ್ಸ್ ಸೈಟ್ ಗಳಿಗೆ ಬಿತ್ತು ತಲಾ 10 ಲಕ್ಷ ರೂ. ದಂಡ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?