ಬಿಕ್ಕಿಬಿಕ್ಕಿ ಅತ್ತ ನಟಿ ಕಾರುಣ್ಯಾ ರಾಮ್‌ ತಂಗಿ; ಕಾರಣವೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ನಟಿ ಕಾರುಣ್ಯ ರಾಮ್ ತನ್ನ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿಯಲ್ಲಿ 25 ಲಕ್ಷ ವಂಚನೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಬೆಟ್ಟಿಂಗ್ ಹುಚ್ಚಿನಿಂದ 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದು, ಮನೆಯಲ್ಲಿದ್ದ ಚಿನ್ನ, ಹಣವನ್ನ ಸ್ವಂತಕ್ಕೆ ಬಳಸಿಕೊಂಡಿದ್ದಾಗಿ ತಂಗಿ ಸಮೃದ್ಧಿ ರಾಮ್ ಜೊತೆ ಪ್ರತಿಭಾ ಶೆಟ್ಟಿ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬುವವರ ವಿರುದ್ಧವು ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ಕಾರುಣ್ಯಾ ರಾಮ್‌ ತಂಗಿ ಸಮೃದ್ಧಿ … Continue reading ಬಿಕ್ಕಿಬಿಕ್ಕಿ ಅತ್ತ ನಟಿ ಕಾರುಣ್ಯಾ ರಾಮ್‌ ತಂಗಿ; ಕಾರಣವೇನು?