Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Entertainment ಪ್ರಶಾಂತ್ ನೀಲ್- ಜ್ಯೂನಿಯರ್ ಎನ್‌ಟಿಆರ್ ಚಿತ್ರದಲ್ಲಿ ಅನಿಲ್‌ ಕಪೂರ್, ಇದೇ ವರ್ಷ ತೆರೆಗೆ ಬರಲಿದೆ ಡ್ರ್ಯಾಗನ್!
ಕರ್ನಾಟಕದೇಶಪ್ರಮುಖಮನರಂಜನೆ

Entertainment ಪ್ರಶಾಂತ್ ನೀಲ್- ಜ್ಯೂನಿಯರ್ ಎನ್‌ಟಿಆರ್ ಚಿತ್ರದಲ್ಲಿ ಅನಿಲ್‌ ಕಪೂರ್, ಇದೇ ವರ್ಷ ತೆರೆಗೆ ಬರಲಿದೆ ಡ್ರ್ಯಾಗನ್!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಟಾಲಿವುಡ್ ಯಂಗ್ ಟೈಗರ್ ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಡ್ರ್ಯಾಗನ್’/ ‘ಎನ್ಟಿಆರ್ನೀಲ್’ ಚಿತ್ರದ ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಅಭಿಮಾನಿಗಳು ಈ ಚಿತ್ರಕ್ಕಾಗಿ ತೀರಾ ಕಾತರದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಈ ಚಿತ್ರಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ.
ಬಾಲಿವುಡ್‌ನ ಅತ್ಯಂತ ಜನಪ್ರಿಯ, ಹಿರಿಯ ನಟ ಅನಿಲ್ ಕಪೂರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದು ಈ ಚಿತ್ರದ ಮೇಲಿನ ಹೈಪ್‌ನ್ನು ಮತ್ತಷ್ಟು ಹೆಚ್ಚಿಸಿದೆ. ಅನಿಲ್ ಕಪೂರ್ ಸ್ವತಃ ಈ ಮಾಹಿತಿಯನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ಕಳೆದ ಕೆಲ ದಿನಗಳಿಂದ, ಬಾಲಿವುಡ್ ಸೂಪರ್ ಸ್ಟಾರ್ ಅನಿಲ್ ಕಪೂರ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಜೋರಾಗಿಯೇ ಕೇಳಿಬರುತ್ತಿತ್ತು. ಅದರೆ ಚಿತ್ರತಂಡ ಈ ವಿಷಯದ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿರಲಿಲ್ಲ.

ಇತ್ತೀಚೆಗೆ, ಐಎಮ್‌ಡಿಬಿ 2026ರಲ್ಲಿ ಚಿತ್ರೀಕರಣಗೊಂಡು ಬಿಡುಗಡೆಯಾಗಲಿರುವ ಕೆಲ ಚಿತ್ರಗಳಿಗೆ ಸಂಬಂಧಿಸಿದ ನಟರ ಪಟ್ಟಿಯನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಡ್ರ್ಯಾಗನ್ ಚಿತ್ರವೂ ಈ ಲಿಸ್ಟ್ನಲ್ಲಿದೆ.

ಜೂನಿಯರ್ ಎನ್ಟಿಆರ್ ಜತೆಗೆ ರುಕ್ಮಿಣಿ ವಸಂತ್, ಅನಿಲ್ ಕಪೂರ್ ಮತ್ತು ಟೋವಿನೋ ಥಾಮಸ್ ಅವರ ಹೆಸರುಗಳಿವೆ. ಅನಿಲ್ ಕಪೂರ್ ತಮ್ಮ ಅಫೀಶಿಯಲ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಐಎಮ್‌ಡಿಬಿ ಅಪ್‌ಡೇಟ್ ಹಂಚಿಕೊಂಡು, ಅದು ಅಧಿಕೃತ ಎಂದು ಸ್ಪಷ್ಟಪಡಿಸಿದ್ದಾರೆ.
ಈ ವರ್ಷ ಜೂನಿಯರ್ ಎನ್ಟಿಆರ್ ಹಾಗೂ ಕೆಜಿಎಫ್ ಡೈರಕ್ಟರ್ ನೀಲ್ ಫ್ಯಾನ್ಸ್ಗೆ ತುಂಬಾ ವಿಶೇಷವಾಗಲಿದೆ. ಈಗಾಗಲೇ ‘ವಾರ್ 2’ ಚಿತ್ರದಲ್ಲಿ ತೆರೆ ಹಂಚಿಕೊಂಡಿರುವ ಅನಿಲ್ ಕಪೂರ್ – ಜೂನಿಯರ್ ಎನ್ಟಿಆರ್ ಜೋಡಿ ಈಗ ಈ ಡ್ರ್ಯಾಗನ್ ಚಿತ್ರದ ಮೂಲಕ ಮತ್ತೊಮ್ಮೆ ಬಿಗ್ ಸ್ಕ್ರೀನ್ನಲ್ಲಿ ಮೋಡಿ ಮಾಡಲು ಸಜ್ಜಾಗಿದೆ.
ದಕ್ಷಿಣ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ‘ಅನಿಮಲ್’ ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಆ ಸೂಪರ್ ಹಿಟ್ ಚಿತ್ರದ ನಂತರ ಅನಿಲ್ ಕಪೂರ್ ನಟಿಸುತ್ತಿರುವ ಎರಡನೇ ದಕ್ಷಿಣ ನಿರ್ದೇಶಕರ ಚಿತ್ರ ಇದಾಗಿದೆ. ಕನ್ನಡದ ಖ್ಯಾತ ನಿರ್ದೇಶಕನ ಈ ಚಿತ್ರದಲ್ಲಿ ಅವರ ಪಾತ್ರ ಏನೆಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

ಆದರೆ ಈ ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಬಹುತೇಕ ಖಳನಾಯಕನ ಪಾತ್ರವನ್ನು ನಿರ್ವಹಿಸುತ್ತಾರೆ ಎಂಬ ಊಹಾಪೋಹಗಳಿವೆ.
ಕಾಂತಾರ ಚಾಪ್ಟರ್ 1 ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿರುವ ರುಕ್ಮಿಣಿ ವಸಂತ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಸ್ತುತ ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಈ ಚಿತ್ರವನ್ನು ಎನ್.ವಿ.ಪ್ರಸಾದ್ ನಿರ್ಮಾಣ ಮಾಡುತ್ತಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್, ಎನ್.ಟಿ.ಆರ್ ಆರ್ಟ್ಸ್ ಜತೆ ಸೇರಿ ಸಹ – ನಿರ್ಮಾಣ ಮಾಡುತ್ತಿದೆ. ಈ ಬೃಹತ್ ಪ್ಯಾನ್-ಇಂಡಿಯಾ ಚಿತ್ರ ಇದೇ ವರ್ಷ ತೆರೆ ಮೇಲೆ ಬರಲಿದ್ದು, ಅಭಿಮಾನಿಗಳು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ.

https://www.instagram.com/reel/DS7Ze3NjIKX/?igsh=MWF3MXloeDc4amo2Mw==

ವಿಚ್ಛೇದನ ಪಡೆದು 10 ವರ್ಷ ಬಳಿಕ 2ನೇ ಮದುವೆಗೆ ರೆಡಿಯಾದ್ರಾ ಸೀರಿಯಲ್‌ ನಟಿ?

ಸ್ಟಾರ್‌ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಷ್

TAGGED:Anil Kapoor to star in Prashanth Neel-Junior NTR pair's filmDragon to hit screens this year!
Share This Article
Facebook Twitter Copy Link Print
Previous Article ಸನ್ಯಾಸತ್ವ ಸ್ವೀಕರಿಸಿದರೂ ಮಗನಿಗೆ ತನ್ನ ಕಿಡ್ನಿಯನ್ನೇ ದಾನ ಮಾಡಿದ್ದ ತಾಯಿ
Next Article ಹೊತ್ತಿ ಉರಿದ ಹಿಂದೂ ಶಿಕ್ಷಕನ ಮನೆ; ವೈರಲ್ ವಿಡಿಯೋ ನೋಡಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?