Entertainment ಪ್ರಶಾಂತ್ ನೀಲ್- ಜ್ಯೂನಿಯರ್ ಎನ್‌ಟಿಆರ್ ಚಿತ್ರದಲ್ಲಿ ಅನಿಲ್‌ ಕಪೂರ್, ಇದೇ ವರ್ಷ ತೆರೆಗೆ ಬರಲಿದೆ ಡ್ರ್ಯಾಗನ್!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಟಾಲಿವುಡ್ ಯಂಗ್ ಟೈಗರ್ ಜೂನಿಯರ್ ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಡ್ರ್ಯಾಗನ್’/ ‘ಎನ್ಟಿಆರ್ನೀಲ್’ ಚಿತ್ರದ ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಅಭಿಮಾನಿಗಳು ಈ ಚಿತ್ರಕ್ಕಾಗಿ ತೀರಾ ಕಾತರದಿಂದ ಕಾಯುತ್ತಿದ್ದಾರೆ. ಇದೇ ವೇಳೆ ಈ ಚಿತ್ರಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಬಾಲಿವುಡ್‌ನ ಅತ್ಯಂತ ಜನಪ್ರಿಯ, ಹಿರಿಯ ನಟ ಅನಿಲ್ ಕಪೂರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದು ಈ ಚಿತ್ರದ ಮೇಲಿನ ಹೈಪ್‌ನ್ನು … Continue reading Entertainment ಪ್ರಶಾಂತ್ ನೀಲ್- ಜ್ಯೂನಿಯರ್ ಎನ್‌ಟಿಆರ್ ಚಿತ್ರದಲ್ಲಿ ಅನಿಲ್‌ ಕಪೂರ್, ಇದೇ ವರ್ಷ ತೆರೆಗೆ ಬರಲಿದೆ ಡ್ರ್ಯಾಗನ್!