Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕನ ಜತೆ 3 ಮಕ್ಕಳ ತಾಯಿಯ ಲವ್ವಿಡವ್ವಿ, ಪ್ರಾಣವೇ ಹೋಯ್ತು!
ಕರ್ನಾಟಕಪ್ರಮುಖ

ಯುವಕನ ಜತೆ 3 ಮಕ್ಕಳ ತಾಯಿಯ ಲವ್ವಿಡವ್ವಿ, ಪ್ರಾಣವೇ ಹೋಯ್ತು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೂರು ಮಕ್ಕಳ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ.

ಉಮಾ (32) ಅವರಿಗೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಪಕ್ಕದ ರಾಜ್ಯ ಆಂಧ್ರದ ಪಾತಿಕೊಂಡ ಗ್ರಾಮದ ಸಂಬಂಧಿಕರೊಬ್ಬರಿಗೆ ಮದುವೆ ಮಾಡಿಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಮೂರು ಗಂಡು ಮಕ್ಕಳಿಗೆ ಜನ್ಮ ಕೂಡ ನೀಡಿದ್ದರು. ಆದರೆ ದಿನ ಕಳೆದಂತೆ ಗಂಡ-ಹೆಂಡತಿ ನಡುವೆ ಕಲಹ ಶುರುವಾಗಿದ್ದು, ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ಈ ಸಮಯದಲ್ಲಿ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು.

ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ ಹಣದ ವಿಚಾರ ಇಬ್ಬರ ನಡುವಿನ ಮನಸ್ತಾಪಕ್ಕೆ ಕಾರಣವಾಗಿದೆ. ಇಬ್ಬರ ನಡುವೆ ಜಗಳ ಆರಂಭವಾಗಿದೆ. ಜತೆಗೆ ಖಾಜಾನಿಗೆ ಉಮಾಳ ಸೌಂದರ್ಯ, ಆಕೆಯ ಮಾತು ತೆಲೆಕೆಡಿಸಿತ್ತು. ಬರುಬರುತ್ತ ಆಕೆಯ ಮೇಲೆ ಅನುಮಾನಪಡೋದಕ್ಕೆ ಶುರು ಮಾಡಿದ್ದ. ಉಮಾಳ ಫೋನ್ ಬಿಜಿ ಬಂದ್ರೆ ಸಾಕು ಜೋರು ಗಲಾಟೆ ಮಾಡುತ್ತಿದ್ದನಂತೆ. ಉಮಾರ ಮನೆಗೆ ಯಾವತ್ತು ಖಾಜಾ ಬರುತ್ತಿರಲಿಲ್ಲ, ಬದಲಿಗೆ ಇಬ್ಬರು ಹೊರಗಡೆ ಭೇಟಿ ಮಾಡುತ್ತಿದ್ದರಂತೆ.

ಜನವರಿ 6ರಂದು ಅನುಮಾನ, ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆಯಾದ ಬಳಿಕ ಉಮಾಳ ಮನೆ ಹತ್ತಿರಕ್ಕೆ ಖಾಜಾ ಬಂದಿದ್ದಾನೆ. ಇಬ್ಬರು ಮಹಡಿ ಮೇಲೆ ಮಾತನಾಡುತ್ತಿದ್ದರು. ಸಿಟ್ಟಿನಲ್ಲಿದ್ದ ಖಾಜಾ ಕೊಲೆ ಮಾಡಲೇಬೇಕು ಎಂದು ಸಂಚು ಹಾಕಿ, ಹರಿತವಾದ ಚಾಕು ತಂದಿದ್ದ. ಮುಖಕ್ಕೆ ಟವೆಲ್ ಹಾಕಿ ಕೋಳಿ ಕುತ್ತಿಗೆ ಕೊಯ್ಯುವ ಹಾಗೆ ಉಮಾರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ. ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಉಮಾ ಸ್ಥಳದಲ್ಲೇ ಮೃತಪಟ್ಟಿದ್ದರು.

ಚಿತ್ತವಾಡ್ಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಗಾಳಿಪಟದ ದಾರ ತಪ್ಪಿಸಲು ಹೋಗಿ ಫ್ಲೈಓವರ್‌ನಿಂದ 70 ಅಡಿ ಕೆಳಕ್ಕೆ ಬಿದ್ದು ದಂಪತಿ, ಮಗು ಸಾವು!

TAGGED:Brutal murder of mother of three: Conspiracy to kill LoveDavvi
Share This Article
Facebook Twitter Copy Link Print
Previous Article ನಿಧಿ ಪತ್ತೆ ಬೆನ್ನಲ್ಲೇ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ
Next Article ಟ್ರಂಪ್‌ಗೆ ತಮ್ಮ ನೊಬೆಲ್ ಶಾಂತಿ ಪದಕವನ್ನು ನೀಡಿದ ವೆನೆಜುವೆಲಾ ನಾಯಕಿ ಮಚಾಡೊ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?