Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಧಿ ಪತ್ತೆ ಬೆನ್ನಲ್ಲೇ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ
ಕರ್ನಾಟಕಪ್ರಮುಖ

ನಿಧಿ ಪತ್ತೆ ಬೆನ್ನಲ್ಲೇ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಆರಂಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗದಗ:  ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿ ಪತ್ತೆಯಾಗಿದ್ದು, ಇದೀಗ ಆ ನಿಧಿಗೆ ಸಂಬಂಧಪಟ್ಟಂತೆ ಹಲವಾರು ಬೆಳವಣಿಗೆಗಳು ನಡೆದಿವೆ

ಇದೀಗ  ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ ಆಗಲಿದೆ.

ಗದಗ ಜಿಲ್ಲೆಯ ಲಕ್ಕುಂಡಿ ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಕಲ್ಯಾಣ ಚಾಲುಕ್ಯರ, ರಾಷ್ಟ್ರಕೂಟರ, ಹೊಯ್ಸಳರು, ಕಳಚೂರಿಗಳು, ವಿಜಯನಗರ ಅರಸರು, ದಾನಚಿಂತಾಮಣಿ ಅತ್ತಿಮಬ್ಬೆ ಆಳಿದ ನಾಡು. ಈ ನಾಡು ಕೇವಲ ಶಿಲ್ಪಕಲೆಗೆ ಅಷ್ಟೇ ಹೆಸರಾಗಿಲ್ಲ.

ಸಾಕಷ್ಟು ಚಿನ್ನ, ಬೆಳ್ಳಿ, ವಜ್ರ, ವೈಢೂರ್ಯಗಳ ಸಂಪತ್ತನ್ನು ತನ್ನೊಡಲೊಳಗೆ ಲೆಕ್ಕವಿಲ್ಲದಷ್ಟು ಹುದುಗಿಟ್ಟುಕೊಂಡಿದೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದ ಬೆನ್ನಲ್ಲೇ ಈಗ ಮತ್ತೊಮ್ಮೆ ಉತ್ಖನನಕ್ಕೆ ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಉತ್ಪನನ ನಡೆಯಲಿದೆ.

https://www.newsics.com/2026/01/16/sabarimala-temple-gold-theft-case-chief-priest-arrested/

TAGGED:Excavation work begins at historic Lakkundi following treasure discovery
Share This Article
Facebook Twitter Copy Link Print
Previous Article ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಕೇಸ್‌: ಮುಖ್ಯ ಅರ್ಚಕನ ಬಂಧನ
Next Article ಯುವಕನ ಜತೆ 3 ಮಕ್ಕಳ ತಾಯಿಯ ಲವ್ವಿಡವ್ವಿ, ಪ್ರಾಣವೇ ಹೋಯ್ತು!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?