ರಾಜೀವ್‌ಗೌಡ ನಾಪತ್ತೆ ಬೆನ್ನಲ್ಲೇ ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪೌರಾಯುಕ್ತರಿಗೆ ನಿಂದಿಸಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್‌ ಅಭ್ಯರ್ಥಿ ರಾಜೀವ್‌ಗೌಡ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ‘ನಿಮಗೆ ನೋಟಿಸ್‌ ತಲುಪಿದ ಒಂದು ವಾರದ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಶಿಸ್ತು ಸಮಿತಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ’ ಎಂದು ರಾಜೀವ್‌ಗೌಡ ಅವರಿಗೆ ನೀಡಲಾಗಿರುವ ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ. ಅಶ್ಲೀಲ ಪದಗಳಿಂದ ನಿಂದಿಸಿ ಬೆಂಕಿ ಹಾಕುವುದಾಗಿ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ವಿರುದ್ಧ … Continue reading ರಾಜೀವ್‌ಗೌಡ ನಾಪತ್ತೆ ಬೆನ್ನಲ್ಲೇ ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!