Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿಯನ್ನು ಕೊಂದ ಪತಿ, ಉಸಿರುಗಟ್ಟಿ 6 ತಿಂಗಳ ಮಗು ಸಾವು
ದೇಶಪ್ರಮುಖ

ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿಯನ್ನು ಕೊಂದ ಪತಿ, ಉಸಿರುಗಟ್ಟಿ 6 ತಿಂಗಳ ಮಗು ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಧ್ಯಪ್ರದೇಶ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ ನಡೆಸಿ, ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ  ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿದೆ.

ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.

ಮಹಿಳೆಯ ಪತಿ ಸುನಿಲ್ ಶವಗಳ ಬಳಿ ಕುಳಿತಿರುವುದು ಕಂಡುಬಂದಿದ್ದು, ಅನುಮಾನದ ಮೇಲೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಚಂಪಾಬಾಯಿಯ ದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ವಿಚಾರಣೆಯ ಸಮಯದಲ್ಲಿ, ಸುನಿಲ್ ತನ್ನ ಹೆಂಡತಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

 

https://www.newsics.com/2026/01/16/serial-actress-ready-for-second-marriage-10-years-after-divorce/

TAGGED:6-month-old baby dies of suffocationHusband kills wife who was breastfeeding baby
Share This Article
Facebook Twitter Copy Link Print
Previous Article ವಿಚ್ಛೇದನ ಪಡೆದು 10 ವರ್ಷ ಬಳಿಕ 2ನೇ ಮದುವೆಗೆ ರೆಡಿಯಾದ್ರಾ ಸೀರಿಯಲ್‌ ನಟಿ?
Next Article ಸ್ಟಾರ್‌ ನಟಿಯೊಂದಿಗೆ ಎರಡನೇ ಮದುವೆಗೆ ಸಜ್ಜಾದ ನಟ ಧನುಷ್

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?