Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಫೈನಲ್‌ಗೆ ಒಂದೇ ದಿನ ಇರುವಾಗಲೇ ಮೇಜರ್ ಚೇಂಜ್
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಫೈನಲ್‌ಗೆ ಒಂದೇ ದಿನ ಇರುವಾಗಲೇ ಮೇಜರ್ ಚೇಂಜ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬಿಗ್ ಬಾಸ್ ಕನ್ನಡ ಸೀಸನ್ 12 ಅಂತ್ಯವಾಗಲು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಈ ಮಧ್ಯೆ ಬಿಗ್ ಬಾಸ್ ವೀಕ್ಷಕರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಬಿಗ್‌ ಬಾಸ್‌ ಲೈವ್ ಟೆಲಿಕಾಸ್ಟ್ ನಿಲ್ಲಿಸಲಾಗಿದೆ.

ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗುತ್ತಿದ್ದ 24 ಗಂಟೆಗಳ ಬಿಗ್ ಬಾಸ್ ಲೈವ್, ಈ ಸೀಸನ್‌ನ ಪ್ರಮುಖ ಆಕರ್ಷಣೆಯಾಗಿತ್ತು. ಮನೆಯಲ್ಲಿ ನಡೆಯುವ ಪ್ರತಿಯೊಂದು ಘಟನೆ, ಟಾಸ್ಕ್‌ಗಳ ಕ್ಷಣಗಳನ್ನುಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಲೈವ್ ಮೂಲಕ ವೀಕ್ಷಿಸುತ್ತಿದ್ದರು. ಆದರೆ ಇದೀಗ ಅಧಿಕೃತವಾಗಿ ಲೈವ್ ನಿಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಾರಿ ಬಿಗ್ ಬಾಸ್ ಸೀಸನ್ 12 ತನ್ನ 108 ದಿನಗಳ ಪ್ರಯಾಣವನ್ನು ಲೈವ್ ಪ್ರಸಾರ ಮೂಲಕ ವಿಶೇಷಗೊಳಿಸಿತ್ತು . ಮೊದಲ ದಿನದಿಂದಲೂ ಮನೆಯಲ್ಲಿ ನಡೆಯುವ ವಿಷಯವನ್ನು ವೀಕ್ಷಕರಿಗೆ ತಕ್ಷಣ ತಲುಪಿಸುವಲ್ಲಿ ಲೈವ್ ಫೀಡ್ ಮಹತ್ವದ ಪಾತ್ರವಹಿಸಿತ್ತು. ವೀಕ್ಷಕರು ಮನೆಯಲ್ಲಿ ನಡೆಯುವ ಮಾತುಕತೆಗಳಿಂದ ಹಿಡಿದು ಎಲ್ಲಾ ಜಗಳ, ಕಾಮಿಡಿ, ಹೀಗೆ ಮುಂತಾದವುಗಳನ್ನು ನಿರಂತರವಾಗಿ ವೀಕ್ಷಿಸುತಿದ್ರು . ಆದರೆ ಇದೀಗ ಕೊನೆ ವಾರದಂದು ಬಿಗ್ ಬಾಸ್ ಲೈವ್ ಅನ್ನು ನಿಲ್ಲಿಸಲಾಗಿದೆ.

ಲೈವ್ ಸ್ಟಾಪ್ ಮಾಡಿರುವುದರ ಕಾರಣಗಳ ಬಗ್ಗೆ ಅಭಿಮಾನಿಗಳು ಚರ್ಚಿಸುತ್ತಿದ್ದಾರೆ. ಫಿನಾಲೆ ಹತ್ತಿರವಾಗಿರುವುದರಿಂದ ಸ್ಪರ್ಧಿಗಳ ಕೊನೆ ಕ್ಷಣದ ಮಾಹಿತಿಗಳು ಹೊರಗೆ ಸೋರಿಕೆ ಆಗದಂತೆ ತಡೆಯಲು ಬಿಗ್ ಬಾಸ್ ಈ ಕ್ರಮ ತೆಗೆದುಕೊಂಡಿರಬಹುದು ಎಂದು ಜನ ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ.

https://www.instagram.com/reel/DTiqCttiFCJ/?igsh=a3dwZTk2MWU3bjFy

ಗಣರಾಜ್ಯೋತ್ಸವ ಅತಿಥಿಗಳ ಆಯ್ಕೆ ಹಿಂದಿರೋ ಅಸಲಿ ಉದ್ದೇಶವೇನು?

TAGGED:Major change just one day away from the Bigg Boss finale
Share This Article
Facebook Twitter Copy Link Print
Previous Article ಈ ಬಾರಿಯ ಗಣರಾಜ್ಯೋತ್ಸವಕ್ಕೆ ಇಬ್ಬರು ಅತಿಥಿಗಳು: ಏನಿದರ ಮರ್ಮ? ಮೋದಿ ಲೆಕ್ಕಾಚಾರವೇನು?
Next Article Former Minister Bhimanna Khandre is no more ಮಾಜಿ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ

Popular Posts

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

You Might Also Like

ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?