Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೋಳಿ ಕಾಳಗದಲ್ಲಿ 1.5 ಕೋಟಿ ಗೆದ್ದ ವ್ಯಕ್ತಿ
ದೇಶಪ್ರಮುಖ

ಕೋಳಿ ಕಾಳಗದಲ್ಲಿ 1.5 ಕೋಟಿ ಗೆದ್ದ ವ್ಯಕ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸುಗ್ಗಿ ಹಬ್ಬ ಸಂಕ್ರಾಂತಿ ಅಂಗವಾಗಿ ಆಂಧ್ರಪ್ರದೇಶದಲ್ಲಿ ಕೋಳಿ ಕಾಳಗ ಜೋರಾಗಿ ಸದ್ದು ಮಾಡುತ್ತಿದೆ. ಅಲ್ಲದೇ, ಕಣದಲ್ಲಿ ಹೋರಾಡಿದ ಕೋಳಿಯೊಂದು ತನ್ನ ಮಾಲೀಕನನ್ನು ಕೋಟ್ಯಧಿಪತಿಯನ್ನಾಗಿ ಮಾಡಿದೆ. ಗುಡಿವಾಡದ ಪ್ರಭಾಕರ್ ಅವರು ಆರು ತಿಂಗಳಿಂದ ಕೋಳಿಯನ್ನು ಅತ್ಯಂತ ಜೋಪಾನವಾಗಿ ಸಾಕಿದ್ದರು. ಅಖಾಡದಲ್ಲಿ ಎದುರಾಳಿಯನ್ನು ಸೋಲಿಸಲು ಅಗತ್ಯ ಆಹಾರದ ಜೊತೆಗೆ ತರಬೇತಿಯನ್ನು ಕೂಡ ನೀಡಿ ಬಲಿಷ್ಠವಾಗಿ ಮಾಡಿದ್ದರು. ಇದರಿಂದ ಕೋಳಿ ಅಖಾಡದಲ್ಲಿ ಗೆದ್ದು ಮಾಲೀಕನನ್ನು ಸಿರಿವಂತನನ್ನಾಗಿಸಿದೆ. ತಡೆಪಲ್ಲಿಗುಡೆಮ್‌ನ ರೈತ ವೆಂಕಟರಾಮಯ್ಯ ಅವರ ಆಶ್ರಯದಲ್ಲಿ ಸ್ಥಾಪಿಸಿದ್ದ ಅಖಾಡದಲ್ಲಿ ಗುಡಿವಾಡದ ಪ್ರಭಾಕರ್ ಅವರಿಗೆ ಸೇರಿದ ಸೇತುವಾ ತಳಿಯ ಕೋಳಿಯು ರಾಜಮಂಡ್ರಿಯ ರಮೇಶ್ ಅವರ ಡೇಗಾ ತಳಿಯ ಕೋಳಿಯನ್ನು ಎದುರಿಸಿ ಗೆದ್ದಿತು.

ಮಾಲೀಕನಿಗೆ 1.5 ಕೋಟಿ ರೂ: ರಮೇಶ್ ಅವರ ಕೋಳಿ ಸ್ಪರ್ಧೆಯಲ್ಲಿ ಗೆದ್ದು ತನ್ನ ಮಾಲೀಕರಿಗೆ 1.53 ಕೋಟಿ ರೂಪಾಯಿ ತಂದುಕೊಟ್ಟಿದೆ. ಇದರಿಂದ ಗೆದ್ದ ಕೋಳಿ ಮತ್ತು ಮಾಲೀಕನನ್ನು ಜನರು ಹೆಗಲು ಮೇಲೆ ಹೊತ್ತು ಸಂಭ್ರಮಿಸಿದರು.

ರಾಜೀವ್‌ಗೌಡ ನಾಪತ್ತೆ ಬೆನ್ನಲ್ಲೇ ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!

TAGGED:Man wins 1.5 crores in chicken ring
Share This Article
Facebook Twitter Copy Link Print
Previous Article ರಾಜೀವ್‌ಗೌಡ ನಾಪತ್ತೆ ಬೆನ್ನಲ್ಲೇ ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!
Next Article ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕ್ ಗೆ ಪ್ರಚಂಡ ಗೆಲುವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?